Thursday, January 23, 2025

archiveಕಹಳೆ ನ್ಯೂಸ್

ಸುದ್ದಿ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ: ಅಪ್ಪ-ಮಗ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ. ಸಿಮೆಂಟ್ ಹಾಕಿದ ರಸ್ತೆಯಲ್ಲಿ ಕಾರು ಚಲಾಯಿಸಿದ್ದಕ್ಕೆ ಗಲಾಟೆ ಶುರುವಾಗಿದ್ದು ಅದೇ ಅಪಾರ್ಟ್‍ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ ಮತ್ತು ಪುತ್ರ ಅವಿನಾಶ್ ಕಿಣಿ ವಾಗ್ವಾದ ವೇಳೆ ವಿನಾಯಕ್ ಕಾಮತ್(44) ಎದೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಆರೋಪಿಗಳು ಕೃತ್ಯ ಫ್ಲಾಟ್ ನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಕೃಷ್ಣಾನಂದ...
ಪುತ್ತೂರು

ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋ ‘ವಿಕಸನ ಟಿವಿ’ಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ, ವಿವೇಕಾನಂದ ಮಹಾವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುನ್ನಡೆಸುತ್ತಿರುವ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಎಂ.ಸಿ.ಜೆ. ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ, ವಿಭಾಗದ ಯುಟ್ಯೂಬ್ ವಾಹಿನಿ ವಿಕಸನಗಾಗಿ ಶಿಕ್ಷಣ ಸಚಿವರ ಸಂದರ್ಶನ ನಡೆಸಿದರು. ಈ ಸಂದರ್ಭ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾಲೇಜಿನ ಆಡಳಿತಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್., ಪ್ರಾಚಾರ್ಯ...
ಬಂಟ್ವಾಳ

ಕಾರಿಂಜ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ: ಇನ್ನುಳಿದ ಇಬ್ಬರಿಗಾಗಿ ಶೋಧ– ಕಹಳೆ ನ್ಯೂಸ್

ಬಂಟ್ವಾಳ: ಕಾರಿಂಜ ಮಹತೊಭಾರ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಘಟನೆಯ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಸ್ತಿಕಟ್ಟೆ ಉಲ್ಲಾಳ ಮಂಗಳೂರು ನಿವಾಸಿ ಏ ಬಶೀರ್ ಅವರ...
ಸುದ್ದಿ

ವಿಳಂಬವಾಗುತ್ತಿರುವ ಮುಕ್ಕ ಜಂಕ್ಷನ್‍ನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ – ಅಧಿಕಾರಿಗಳನ್ನ ಕರೆದು ಸೂಕ್ತ ಕಾಮಗಾರಿ ನಡೆಸಲು ಸೂಚನೆ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಅನಿರುದ್ಧ ಅವರಿಗೆ ಸೂಚಿಸಿದರು. ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಆ ಪರಿಸರದ ಡಿವೈಡರ್ ಮೇಲೆ ಬೀದಿದೀಪಗಳನ್ನು ಶೀಘ್ರದಲ್ಲಿಯೇ ಅಳವಡಿಸುವಂತೆ ಮತ್ತು ಮುಕ್ಕ ಜಂಕ್ಷನ್ ನಲ್ಲಿ ಸರ್ವೀಸ್ ರಸ್ತೆ ನಿರ್ಮಾಣದ ಕಾಮಗಾರಿಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಸಮೀಪದ...
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಯೆಯ್ಯಾಡಿ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿ – ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಯೆಯ್ಯಾಡಿ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಿರಿಯರಾದ ಶೀನ ಗುಂಡಳಿಕೆ ಅವರ ಮೂಲಕ ಭೂಮಿಪೂಜೆ ನೆರವೇರಿಸಿದರು.   ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕದ್ರಿ ಉತ್ತರ ವಾರ್ಡಿನ ಯೆಯ್ಯಾಡಿಯಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸ್ಥಳೀಯ ಕಾರ್ಪೋರೇಟರ್ ಅವರ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು. ವಾರ್ಡಿನ ಸಮಗ್ರ ಅಭಿವೃದ್ಧ್ಗೆ ಈಗಾಗಲೇ ಯೋಜನೆ ರೂಪಿಸಲಾಗಿದ್ದು...
ಬಂಟ್ವಾಳ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅನಾವರಣ – ಕಹಳೆ ನ್ಯೂಸ್

ಬಂಟ್ವಾಳ ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ನೀಡಿದ ಪ್ರತಿಯೊಂದು ಮತಕ್ಕೂ ಬೆಲೆ ಬರುವಂತೆ ಮಾಡುವುದರ ಜೊತೆಗೆ ನೆಮ್ಮದಿಯ ಜೀವನಕ್ಕೆ ಹೊಸ ರೂಪ ನೀಡುವುದೇ ಮೊದಲ ಆದ್ಯತೆ ಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಯಿ ಮತ್ತು ಅರಳ ಗ್ರಾಮದ ಬೂತ್ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ ಬಳಿಕ...
ಸುದ್ದಿ

ಮಂಗಳೂರು: ಕದ್ರಿ ದಕ್ಷಿಣ ವಾರ್ಡಿನಲ್ಲಿ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯವನ್ನು ಲೋಕರ್ಪಣೆಗೊಳಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯವನ್ನು ಲೋಕಾರ್ಪಣೆಗೊಳಿಸಿ, ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಸ್ವಚ್ಛ ಭಾರತದ ಪರಿಕಲ್ಪನೆಯಡಿ ನಗರದ ಕದ್ರಿ ಪರಿಸರದಲ್ಲಿ ಸಾರ್ವಜನಿಕ ಶೌಚಾಲಯದ ಅವಶ್ಯಕತೆಯನ್ನು ಮನಗಂಡು ಎಂ.ಆರ್.ಪಿ.ಎಲ್ ಸಂಸ್ಥೆಯ ಮೂಲಕ ಕದ್ರಿ ಮೈದಾನದ ಬಳಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಮುಖಂಡರಾದ...
ಸುದ್ದಿ

ಮಂಗಳೂರು: ಸುರತ್ಕಲ್ ಪಶ್ಚಿಮ 1 ನೇ ವಾರ್ಡಿನ ಸಸಿಹಿತ್ಲುವಿಗೆ ಹೋಗುವ ರಸ್ತೆ ಕಾಂಕ್ರೀಟಿಕರಣ ಮಾಡುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪಶ್ಚಿಮ 1 ನೇ ವಾರ್ಡಿನ ಮುಕ್ಕ ಶರತ್ ಬಾರ್ ಬಳಿ ಸಸಿಹಿತ್ಲುವಿಗೆ ಹೋಗುವ ರಸ್ತೆಗೆ 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಕಾಮಗಾರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಹಾ ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ರಾಜೇಶ್, ಸ್ಥಾಯಿ ಸಮಿತಿ ಅಧ್ಯಕ್ಷರೂ, ಕಾರ್ಪೋರೇಟರ್ ಲೋಕೇಶ್...
1 55 56 57 58 59 126
Page 57 of 126