Recent Posts

Sunday, January 19, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನೇಶ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಶಾರದಾ ಭಜನಾಮಂದಿರ ವೀರಕಂಬದಲ್ಲಿ ನಡೆಸಲಾಯಿತು. ಶ್ರೀಮತಿ. ಬಿಂದೀಯಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಿಂದುಳಿದ ವರ್ಗಗಳ ಇಲಾಖೆ, ಬಂಟ್ವಾಳ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ನ ಆಡಳಿತ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು...
ದಕ್ಷಿಣ ಕನ್ನಡಸುದ್ದಿ

ಜೈನಧರ್ಮದ ಯುಗಲ ಮುನಿ ಮಹಾರಾಜರ ಅಹಿಂಸಾ ಸಂದೇಶದಿಂದ ಪಾವನವಾಯಿತು ಕಡಲ ನಗರಿ ಮಂಗಳೂರು –ಕಹಳೆ ನ್ಯೂಸ್

ಮಂಗಳೂರು: ಸೋಮವಾರ ಮಂಗಳೂರು ಬಜಿಲಕೇರಿಯಲ್ಲಿ ಭಗವಾನ್ ಆಧಿನಾಥ ತೀಥರ್ಂಕರರ ಮೋಕ್ಷಕಲ್ಯಾಣ ಪೂಜೆಯು ಪ್ರಜ್ಞಾಶ್ರಮಣ ಆಚಾರ್ಯ ರತ್ನ ಪರಮ ಪೂಜ್ಯ 108 ದೇವನಂದಿ ಮಹಾರಾಜರ ಪರಮ ಶಿಷ್ಯರಾದ ಯುಗಲ ಮುನಿ ಖ್ಯಾತಿಯ ಪರಮ ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜ್ ಮತ್ತು ಪರಮ ಪೂಜ್ಯ ಮುನಿಶ್ರೀ 108 ಅಮರಕೀರ್ತಿ ಮಾಹಾರಾಜ್ ರವರ ಪಾವನ ಸಾನಿಧ್ಯದಲ್ಲಿ ವೈಭವೋಪೇತವಾಗಿ ಜರಗಿತು. ತದನಂತರ ಮುನಿವರ್ಯರ ಮಂಗಲ ವಿಹಾರವು ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಶ್ರೀ ಪದ್ಮ...
ಹೆಚ್ಚಿನ ಸುದ್ದಿ

ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ವಿಜಯವಾಡ : 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ 4 ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದಾಳೆ. ಡೆತ್ ನೋಟ್ ನಲ್ಲಿ “ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಬುದಾಬಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪದ ಚೆಕ್ ಹಸ್ತಾಂತರಿಸಿದ ಮಿತ್ರಂಪ್ಪಾಡಿ ಜಯರಾಮ ರೈ – ಕಹಳೆ ನ್ಯೂಸ್

ಪುತ್ತೂರು: ಅಬುದಾಬಿಯಲ್ಲಿ ನೆಲಸಿರುವ ಮಿತ್ರಂಪ್ಪಾಡಿ ಜಯರಾಮ ರೈ ಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪವಾಗಿ ಹಾಗೂ ದೈನಂದಿನ ಅನ್ನದಾನದ ಸಹಾಯಧನವಾಗಿ 51,000/- ದ ಚೆಕ್ ನ್ನು ದೇವಸ್ಥಾನದ ಅಧ್ಯಕ್ಷರಾದ ಮುಳಿಯ ಕೇಶವ ಪ್ರಸಾದ್ ರವರಿಗೆ ಹಸ್ತಾಂತರಿಸಿದರು. ಈ ಸಂಧರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀ ರವೀಂದ್ರನಾಥ ರೈ ಬಳ್ಳಮಜಲು, ಜಯಕುಮಾರ್ ರೈ ಮಿತ್ರಂಪ್ಪಾಡಿ ಹಾಗೂ ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು....
ಉಡುಪಿಸುದ್ದಿ

ಉಡುಪಿ: ಹಿಜಾಬ್ ಮೂಲಭೂತ ಹಕ್ಕು ಎಂದು ಘೋಷಿಸಲು ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿ – ಕಹಳೆ ನ್ಯೂಸ್

ಉಡುಪಿ: ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್  ವಿವಾದ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಹಿಜಾಬ್ ಧರಿಸುವುದು ಧಾರ್ಮಿಕ ಹಕ್ಕಿನ ಭಾಗವಾಗಿದ್ದು, ಆದರೆ ಉಡುಪಿಯಲ್ಲಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ...
ಪುತ್ತೂರುಬಂಟ್ವಾಳಸುದ್ದಿ

ಬರಿಮಾರು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳ ಮನೆ ಬೇಟಿ ಮಾಡಿ ನಾಮಫಲಕ ಅನಾವರಣ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿರುವ ಪ್ರತಿ ಮನ ಮತ್ತು ಮನೆಯನ್ನು ಬಿಜೆಪಿಯತ್ತ ಸೆಳೆಯುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬರಿಮಾರು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳ ಮನೆ ಬೇಟಿ ಮಾಡಿ ನಾಮಫಲಕ ಅನಾವರಣ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ನಡೆಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು...
ದಕ್ಷಿಣ ಕನ್ನಡಸುದ್ದಿ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರವರಿಗೆ ಸನ್ಮಾನ – ಕಹಳೆ ನ್ಯೂಸ್

ಮಂಗಳೂರು: ಕುದ್ರೋಳಿ ಯುವಕ ಸಂಘ ಶಿವ ಫ್ರೆಂಡ್ಸ್ ಬರ್ಕೆ ಇವರ ಸಹಭಾಗಿತ್ವದಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಪ್ರಕೋಷ್ಠದ ರಾಜ್ಯ ಸದಸ್ಯರಾದ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ರವೀಂದ್ರ ಸುಧೀರ್ ಭಂಡಾರ್ಕರ್ ಮಂಗಳೂರು ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರೂಪ...
ಅಂತಾರಾಷ್ಟ್ರೀಯ

ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್ ಯುಎಸ್‍ಎ – ಕಹಳೆ ನ್ಯೂಸ್

ನ್ಯೂಯಾರ್ಕ್: ಮಾಜಿ ಮಿಸ್ ಅಮೆರಿಕ ಮಾಡೆಲ್ ಚೆಸ್ಲಿ ಕ್ರಿಸ್ಟ್ ಜೀವನದಲ್ಲಿ ಜಿಗುಪ್ಸೆಗೊಂಡು ನ್ಯೂಯಾರ್ಕ್‍ನ ಮ್ಯಾನ್ ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಚೆಸ್ಲಿ ನಿಧನದಿಂದ ನಮಗೆ ತೀವ್ರ ಆಘಾತವಾಗಿದೆ‘ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. 30 ವರ್ಷದ ಈ ಮಾಡೆಲ್ 2019 ರಲ್ಲಿ ಮಿಸ್ ಯುಎಸ್‍ಎ ಪಟ್ಟ ಗೆದ್ದಿದ್ದರು. ಅಮೆರಿಕದ ಮನರಂಜನಾ ಚಾನೆಲ್ ಎಕ್ಸ್ ಟ್ರಾ ಟಿವಿ ನಿರೂಪಕಿಯಾಗಿ ಗಮನ ಸೆಳೆದಿದ್ದ ಮೊಡೆಲ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ “ಈ...
1 4 5 6 7 8 126
Page 6 of 126