Friday, January 24, 2025

archiveಕಹಳೆ ನ್ಯೂಸ್

ಪುತ್ತೂರು

ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆಯನ್ನು ಖಂಡಿಸಿ, ಹಿಂದುಗಳ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದುಗಳ ಹತ್ಯೆ, ಹಿಂದು ದೇವಸ್ಥಾನಗಳ ಧ್ವಂಸ ಹಾಗು ಹಿಂದು ಉತ್ಸವಗಳ ಮೇಲಿನ ದಾಳಿಯನ್ನು ಖಂಡಿಸಿ, ಅಲ್ಲಿನ ಹಿಂದುಗಳನ್ನು ರಕ್ಷಿಸಲು ಕೇಂದ್ರ ಸರಕಾರ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲೆ ವತಿಯಿಂದ ಸಹಾಯಕ ಆಯುಕ್ತರು ಹಾಗು ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ...
ಪುತ್ತೂರು

ಬಡಗನ್ನೂರಿನ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಗರ್ಭಧರಿಸಿ ಮಗುವಿಗೆ ಜನ್ಮ ನೀಡಲು ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಮತ್ತು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿಯಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಸಂಪ್ಯ...
ಸುದ್ದಿ

ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿಕೆ : ವೈದ್ಯರು, ನರ್ಸ್‍ಗಳು, ದಾದಿಯರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್ ಪೂರ್ಣಗೊಂಡಿದೆ. ಭಾರತದಲ್ಲಿ ಕೇವಲ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ. ಭಾರತದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್‍ಗಳ ಸಂಖ್ಯೆ 100 ಕೋಟಿ ಗಡಿ ದಾಟುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ವೈದ್ಯರು, ದಾದಿಯರು ಮತ್ತು ಈ ಸಾಧನೆಯನ್ನು...
ಸುದ್ದಿ

ಆರ್ಯನ್ ಖಾನ್ ನನ್ನು ಭೇಟಿ ಮಾಡಲು, ಮುಂಬೈನ ಅರ್ಥರ್ ರಸ್ತೆಯ ಜೈಲಿಗೆ ಭೇಟಿ ನೀಡಿದ ನಟ ಶಾರುಖ್ ಖಾನ್ – ಕಹಳೆ ನ್ಯೂಸ್

ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೊಳಗಾಗಿ, ಜೈಲಿನಲ್ಲಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‍ನ ಭೇಟಿಗಾಗಿ ಮುಂಬೈನ ಅರ್ಥರ್ ರಸ್ತೆಯ ಜೈಲಿಗೆ ನಟ ಶಾರುಖ್ ಖಾನ್ ಭೇಟಿ ನೀಡಿದರು. ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮುಂಬೈನ ಎನ್‍ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆ ಜೈಲು ವಾಸ ಅನುಭವಿಸುತ್ತಿರುವ ಆರ್ಯನ್ ಖಾನ್‍ನನ್ನು ಮೊದಲ ಬಾರಿಗೆ ತಂದೆ ಶಾರುಖ್ ಖಾನ್ ಭೇಟಿ...
ಪುತ್ತೂರು

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಲೋಕಾರ್ಪಣೆ ಮಾಡಿದರು. ವೆಂಟಿಲೇಟರ್, ಕಾರ್ಡಿಕ್ ಮೋನಿಟರ್, ಇಸಿಜಿ, ಆಕ್ಸಿಜನ್ ಸೌಲಭ್ಯಗಳನ್ನು ಹೊಂದಿರುವ ತಾಲೂಕಿನಲ್ಲೇ ಪ್ರಥಮ ವಾಹನ ಇದಾಗಿದ್ದು ತುರ್ತು ಸಂಧರ್ಭದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಪ್ರಯೋಜನ ಲಭಿಸಲಿದೆ. ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ದೀಪಾ ಪ್ರಭು, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, 108 ತುರ್ತು ವಾಹನಗಳ ಜಿಲ್ಲಾ...
ಸುದ್ದಿ

ಸ್ಮಾರ್ಟ್ ಸ್ಕೂಲ್ ಆಗಿ ಅಭಿವೃದ್ಧಿಗೊಂಡ ಶ್ರೀ ಜ್ಞಾನೋದಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶ್ರೀ ಜ್ಞಾನೋದಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸ್ಮಾರ್ಟ್ ಸ್ಕೂಲ್ ಆಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪೂರ್ಣಗೊಂಡಿದ್ದು, ಅದನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳಿಗೆ ಶಿಕ್ಷಣ ನೀಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಸ್ಮಾರ್ಟ್ ಸ್ಕೂಲ್ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದೇವೆ. ಕಲಿಯುವ ಮಕ್ಕಳಿಗೆ ಶೈಕ್ಷಣಿಕವಾಗಿ ಸಮಸ್ಯೆ ಉಂಟಾಗದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸ್ಮಾರ್ಟ್ ಸಿಟಿ...
ಸುದ್ದಿ

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ- ಕಹಳೆ ನ್ಯೂಸ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳು ಭವನದಲ್ಲಿ ನಡೆದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ , ಬಹುಮುಖ ಪ್ರತಿಭೆಯಾದ ರಶ್ಮಿ ಸನಿಲ್ ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ...
ಬಂಟ್ವಾಳ

ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿಗಳ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿ ರೋಹಿಂಗ್ಯಾ ಮುಸಲ್ಮಾನರ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಅಶೋಕ್ ಶೆಟ್ಟಿ ಸರಪಾಡಿ ಬಾಂಗ್ಲಾದೇಶದಲ್ಲಿ ಹಿಂದುಗಳು ಅನುಭವಿಸುತ್ತಿರುವ ಕಷ್ಟವನ್ನು ಹಾಗೂ ಅವರಿಗೆ ಯಾವ ರೀತಿ ಕಷ್ಟ ಕೊಡುತ್ತಿದ್ದಾರೆ ಅನ್ನೋದನ್ನು ಕಾರ್ಯಕರ್ತರಿಗೆ ತಿಳಿ ಹೇಳಿದರು. ಪ್ರತಿಭಟನೆಯಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ ಶಿವಪ್ರಸಾದ್ ತುಂಬೆ, ಸಂತೋμï...
1 66 67 68 69 70 126
Page 68 of 126