Wednesday, November 27, 2024

archiveಕಹಳೆ ನ್ಯೂಸ್

ಕ್ರೈಮ್ಸುದ್ದಿ

ಕಾರವಾರ: ಹಬ್ಬದ ದಿನವೇ ಘೋರ ಕೃತ್ಯ: ಅಡುಗೆ ವಿಚಾರದಲ್ಲಿ ಕಿರಿಕ್: ತಾಯಿ, ತಂಗಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ಪುತ್ರ – ಕಹಳೆ ನ್ಯೂಸ್

ಕಾರವಾರ: ಮದ್ಯದ ನಶೆಯಲ್ಲಿ ಯುವಕನೋರ್ವ ಗುಂಡು ಹಾರಿಸಿ ತನ್ನ ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ದೊಡ್ಡಮನೆ ಗ್ರಾಮದ ಕುರುಗೋಡು ನಿವಾಸಿ ಮಂಜುನಾಥ ಕುಡಿದ ಮತ್ತಿನಲ್ಲಿ ಊಟಕ್ಕೆ ಬಂದು ಅಡುಗೆ ವಿಚಾರದಲ್ಲಿ ಕಿರಿಕ್ ಮಾಡಿಕೊಂಡು ತಾಯಿ ಪಾರ್ವತಿ ನಾರಾಯಣ ಹಸ್ಲರ್ ಹಾಗೂ ತಂಗಿ ರಮ್ಯಾ ನಾರಾಯಣ ಹಸ್ಲರ್ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ...
ಬೆಂಗಳೂರು

ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ- ಪಕ್ಷದಿಂದ ಉಚ್ಛಾಟನೆ ಮಾಡಿರುವುದು ನೋವು ತಂದಿದೆ : ಸಲೀಂ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರಾದ ಸಲೀಂ ಹಾಗೂ ವಿ.ಎಸ್.ಉಗ್ರಪ್ಪ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ನಡುವೆ ಅಚಾನಕ್ ಆಗಿ ನಡೆದ ಘಟನೆಗೆ ಕ್ಷಮೆ ಕೋರುವೆ, ಉದ್ದೇಶಪೂರ್ವಕವಾಗಿ ಮಾತನಾಡಿದ್ದಲ್ಲ ಎಂದು ಸಲೀಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ನಿನ್ನೆ ನಡೆದ ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಬಳಿ ಕೈ ಮುಗಿದು ಕ್ಷಮೆ ಯಾಚಿಸುತ್ತೇನೆ ಎಂದರು. ಡಿ.ಕೆ.ಶಿವಕುಮಾರ್...
ಸುದ್ದಿ

ಬಡಗ ಎಡಪದವು ಶ್ರೀ ಆದಿಶಕ್ತಿ ಆಟೋ ರಿಕ್ಷಾ ಪಾರ್ಕ್‍ನ ಮೇಲ್ಚಾವಣಿಯ ದುರಸ್ಥಿ – ಶಾಸಕ ವೈ. ಭರತ್ ಶೆಟ್ಟಿಯವರಿಂದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಡಗ ಎಡಪದವು ಶ್ರೀ ಆದಿಶಕ್ತಿ ಆಟೋ ರಿಕ್ಷಾ ಪಾರ್ಕ್‍ನ ಮೇಲ್ಚಾವಣಿಯ ವ್ಯವಸ್ಥೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಅನುಷ್ಟಾನಗೊಂಡಿದ್ದು, ಶಾಸಕರಾದ ವೈ. ಭರತ್ ಶೆಟ್ಟಿಯವರು ಅದನ್ನು ಉದ್ಘಾಟಿಸಿದರು.   ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಜನಾರ್ಧನ ಗೌಡ, ಬಡಗ ಎಡಪದವು ಗ್ರಾಮ ಪಂಚಾಯತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಯಶೋಧ, ಎಡಪದವು ಮಹಾಶಕ್ತಿ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಎಂ, ಶಕ್ತಿಕೇಂದ್ರ ಪ್ರಮುಖರಾದ ತಾರನಾಥ ಸಫಳಿಗ, ಆಟೋರಿಕ್ಷಾ...
ಕ್ರೈಮ್

ಮಂಗಳೂರು :ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಚೂರಿ ಇರಿತ– ಕಹಳೆ ನ್ಯೂಸ್

ಮಂಗಳೂರು : ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಮಾಲೆಮಾರ್ ಬಳಿ ನಡೆದಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಕೊಟ್ಟಾರದಿಂದ ಮನೆಗೆ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ರಾಜೇಶ್ ಅವರ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್‍ನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಕ್ಕೆಲುಬು ಮತ್ತು ಸೊಂಟದ ಭಾಗಗಳಿಗೆ ಗಾಯವಾಗಿದೆ. ಘಟನೆಗೆ...
ಸುಳ್ಯ

ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ- ಕಹಳೆ ನ್ಯೂಸ್

ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ...
ಸುದ್ದಿ

27 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ – ಕಹಳೆ ನ್ಯೂಸ್

ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮುತ್ತೂರು ಪಂಚಾಯತ್ ಇದರ ಸಹಯೋಗದೊಂದಿಗೆ ದಿನಾಂಕ 13/10/2021ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ, ಸಂಜೀವಿನಿ ಒಕ್ಕೂಟದ ನೂತನ ಕಟ್ಟಡ ಹಾಗೂ ಮುತ್ತೂರು ತಾಕೀಮಾರ್ ಅಂಗನವಾಡಿ ಹೊಸ ಕಟ್ಟಡ ಮತ್ತು ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಳ್ಳಾಜೆ ಅಂಬೆಡ್ಕರ್ ಭವನದ ಕಟ್ಟಡದ ಬಳಿ ಸಾರ್ವಜನಿಕ ಶೌಚಾಲಯದ ಒಟ್ಟು ಮೊತ್ತ ಸುಮಾರು 27 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯವನ್ನು...
ಸುದ್ದಿ

ಮತಾಂತರ ನಿಷೇಧ ಕಾಯ್ದೆ ಜಾರಿ ಚಿಂತನೆ, ಶೀಘ್ರ ಕಾನೂನು ತರಲು ಕ್ರಮ; ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಕರಾವಳಿಯಲ್ಲಿ ಗೋಹತ್ಯೆ, ಮತಾಂತರ ವಿಚಾರವಾಗಿ ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಬಹಳಷ್ಟು ಚಿಂತನೆ ಮಾಡಿದ್ದೇವೆ. ಇತರ ರಾಜ್ಯಗಳ ಕಾನೂನು ಅಭ್ಯಾಸ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಕಾನೂನು ತರಲು ಕ್ರಮ ಕೈಗೊಳ್ಳುತ್ತೇವೆ ಎಂದರು. ...
ಪುತ್ತೂರು

ಪುತ್ತೂರಿನ ಹೃದಯ ಭಾಗದಲ್ಲಿರುವ ಪ್ರಗತಿ ಸ್ಟಡಿಸೆಂಟರ್ ನಲ್ಲಿ 14ನೇ ವರ್ಷದ ಶಾರದೋತ್ಸವ- ಕಹಳೆ ನ್ಯೂಸ್

ಪುತ್ತೂರು : ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಅ. 12ರಂದು ಶಾರದೋತ್ಸವದ ಅಂಗವಾಗಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಖ್ಯ ಅರ್ಚಕರಾದ ವಿ.ಎಸ್.ಭಟ್ ರವರ ಪುತ್ರ ಆಶ್ಲೇಷ್ ರವರ ನೇತೃತ್ವದಲ್ಲಿ ಶಾರದಾಮಾತೆಯನ್ನು ಪೀಠಾಲಂಕೃತಳಾನ್ನಾಗಿಸಿ, 14ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ...
1 70 71 72 73 74 126
Page 72 of 126