Thursday, January 23, 2025

archiveಕಹಳೆ ನ್ಯೂಸ್

ಹೆಚ್ಚಿನ ಸುದ್ದಿ

ಆರ್ಯನ್ ಖಾನ್ ಬಳಿ ಡ್ರಗ್ಸ್ ಸಿಕ್ಕಿಲ್ಲ- ಆದರೂ ಜಾಮೀನು ನೀಡಬಾರದು ಎಂದ ಎನ್‍ಸಿಬಿ..? – ಕಹಳೆ ನ್ಯೂಸ್

ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ನಡೆದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನ ಮುಂಬೈನ ವಿಶೇಷ ಕೋರ್ಟ್ ನಡೆಸುತ್ತಿದೆ. ಆದರೆ ಆರ್ಯನ್ ಖಾನ್ ಅವರಿಗೆ ಜಾಮೀನು ನೀಡಬಾರದು ಎಂದು ಎನ್‍ಸಿಬಿ ಪಟ್ಟು ಹಿಡಿದಿದೆ. ಇದಕ್ಕೆ ನಾನಾ ಕಾರಣಗಳನ್ನು ಎನ್‍ಸಿಬಿ ಕೋರ್ಟ್‍ಗೆ ನೀಡಿದೆ. ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ಮಾಡಿದಾಗ ಆರ್ಯನ್ ಬಳಿ ಡ್ರಗ್ ಸಿಕ್ಕಿಲ್ಲ. ಆದರೆ, ಅವರು ಡ್ರಗ್ ಪೆಡ್ಲರ್‍ಗಳ ಜತೆ ಸಂಪರ್ಕದಲ್ಲಿದ್ದರು....
ಸುದ್ದಿ

ಬಡಗು ತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್ ಇನ್ನಿಲ್ಲ – ಕಹಳೆ ನ್ಯೂಸ್

ಬಡಗು ತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್ ಅವರು ಮೊಳಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಐದು ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ಗೆಜ್ಜೆ ಸೇವೆ ಮಾಡಿ, ವೈವಿಧ್ಯಮಯ ವೇಷಗಳನ್ನು ನಿರ್ವಹಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಪುರುಷ ವೇಷಧಾರಿಯಾಗಿ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದ ಅವರು ಅಮೃತೇಶ್ವರಿ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ ಮೇಳಗಳಲ್ಲೂ ಕಲಾಸೇವೆಗೈದಿದ್ದರು. ಅನಂತ ಕುಲಾಲ್ ಅವರು ಪ್ರಸಿದ್ಧ ಮಾರಣಕಟ್ಟೆ ಕ್ಷೇತ್ರದ ಬಯಲಾಟ ಮೇಳಗಳಲ್ಲೇ ಸುಮಾರು ನಾಲ್ಕು...
ಸುದ್ದಿ

ಹಾವಿನಿಂದ ಕಚ್ಚಿಸಿ ಪತ್ನಿಯನ್ನ ಕೊಂದ ಖತರ್ನಾಕ್ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ವಿಷದ ಹಾವಿನಿಂದ ಕಚ್ಚಿಸಿ ಪತ್ನಿ ಉತ್ತರಳನ್ನ ಕೊಂದಿದ್ದ ಗಂಡ ಸೂರಜ್‍ಗೆ ಡಬಲ್ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡ ನೀಡಬೇಕೆಂದು ಘೋಷಿಸಲಾಗಿದೆ. ಕೊಲ್ಲಂನ ಉತ್ತರ ಹತ್ಯೆ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಆ ತೀರ್ಪು ಇದೀಗ ಹೊರಬಿದ್ದಿದ್ದು, ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಂದು, ಅದೊಂದು ಆಕಸ್ಮಿಕ ಸಾವೆಂದು ಎಲ್ಲರನ್ನೂ ನಂಬಿಸಿದ್ದ ಉತ್ತರಳ ಪತಿ ಆರೋಪಿ ಸೂರಜ್ ಕುಮಾರ್‍ಗೆ ಎರಡು ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಗಿದೆ. ಹಾಗೇ 5...
ಕ್ರೀಡೆ

ಮತ್ತೆ ಅಭಿಮಾನಗಳ ಮನ ಗೆದ್ದ ಎಂಎಸ್ ಧೋನಿ – ಟಿ20 ವಿಶ್ವಕಪ್‌ನಲ್ಲಿ ಸಂಭಾವನೆ ಇಲ್ಲದೆ ಸೇವೆ – ಕಹಳೆ ನ್ಯೂಸ್

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದಾರೆ. ಎಸ್ ಮುಂಬರುವ ಟಿ೨೦ ವಿಶ್ವಕಪ್‌ನಲ್ಲಿ ಭಾರತ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿರುವ ಮಾಜಿ ನಾಯಕ ಎಂಎಸ್ ಧೋನಿ, ಇದಕ್ಕಾಗಿ ಯಾವುದೇ ಸಂಭಾವನೆ ಪಡೆದುಕೊಳ್ಳುವುದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಕಳೆದ ತಿಂಗಳು ಭಾರತ ತಂಡವನ್ನು ಪ್ರಕಟಿಸುವ ಸಮಯದಲ್ಲೇ 40 ವರ್ಷದ ಧೋನಿ ಅವರನ್ನು ಮೆಂಟರ್ ಆಗಿ ನೇಮಿಸಲಾಗಿತ್ತು. 2007ರ ಚೊಚ್ಚಲ ಟಿ20...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಶಾರದಾ ಪೂಜೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನಡೆದ ಶಾರದಾ ಪೂಜೆಯಲ್ಲಿ ನವರಾತ್ರಿಯ ಮಹತ್ವವನ್ನು ತಿಳಿಸಿಕೊಟ್ಟ ಅಂಬಿಕಾ ಪದವಿ ವಿದ್ಯಾಲಯದ ಪ್ರಾಚಾರ್ಯ, ವಾಗ್ಮಿ, ಚಿಂತಕ ಡಾ. ವಿನಾಯಕ ಭಟ್ ಗಾಳಿಮನೆ ಶಾರದಾ ಪೂಜೆ, ಹವನ, ಭಜನೆ ಮೂಲಾ ನಕ್ಷತ್ರದಲ್ಲಿ ಸರಸ್ವತಿಯನ್ನು ಪೂಜಿಸಬೇಕು. ಯಜ್ಞ, ಪೂಜೆ, ಭಜನೆ ಮುಖೇನ ದೇವಿಯ ಆರಾಧನೆ, ಇದರಿಂದ ದುಷ್ಟ ಶಕ್ತಿಯ ನಿರ್ಮೂಲನೆಯಾಗುವುದು. ಹೋಮಧೂಮದಿಂದ ಉತ್ತಮ ಆರೋಗ್ಯ, ಪರಿಸರ ಸಂರಕ್ಷಣೆ ಸಾಧ್ಯ. ಹಿಂದೆ...
ಸುದ್ದಿ

ಹಾವಿನಿಂದ ಕಚ್ಚಿಸಿ ಪತ್ನಿಯ ಕೊಲೆ – ಆರೋಪಿ ಪತಿಗೆ ಇಂದು ಶಿಕ್ಷೆ ಪ್ರಕಟ – ಕೊಲೆಯ ಹಿಂದಿನ ಕಹನಿಯೇ ಭಯಾನಕ..? – ಕಹಳೆ ನ್ಯೂಸ್

ಕಳೆದ ವರ್ಷ ನಾಗರಹಾವಿನಿಂದ ಕಚ್ಚಿಸಿ ಪತಿಯು ತನ್ನ ಪತ್ನಿಯನ್ನು ಕೊಲೆಗೈದ ಪ್ರಕರಣವೊಂದು ಕೇರಳದಲ್ಲಿ ಭಾರಿ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಇದೀಗ ಈ ಪ್ರಕರಣದಲ್ಲಿ ಮೃತಪಟ್ಟ ಉತ್ತರಾ ಅವರ ಪತಿಗೆ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿಸಿದ್ದು, ಆತನಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಿದೆ. ಉತ್ತರಾ ಅವರ ಪತಿ ಸೂರಜ್ ಅವರು ಮೇ 7, 2020ರಂದು ನಾಗರ ಹಾವನ್ನು ಬಳಸಿ ಆಕೆಯನ್ನು ಕೊಂದಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು....
ಸುದ್ದಿ

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ಸಂಜೆ 3ರಿಂದ 7ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ– ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ  ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ....
ಬಂಟ್ವಾಳ

ಬಿಲ್ಲವ ಗ್ರಾಮ ಸಮಿತಿ ಅಮ್ಟೂರು ಆಶ್ರಯದಲ್ಲಿ ಕಟ್ಟೆ ಮಾರು ಮಂತ್ರದೇವತೆ ಸಾನಿಧ್ಯದಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅಮ್ಟೂರು ಆಶ್ರಯದಲ್ಲಿ ಕಟ್ಟೆಮಾರು ಮಂತ್ರದೇವತೆ ಸಾನಿಧ್ಯದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬಿರ್ವೆರ್ ಕಡೇಶಿವಾಲಯದ ಮಾಜಿ ಅಧ್ಯಕ್ಷರಾದ ವಿದ್ಯಾಧರ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ ಛಲ ಮತ್ತು ಸಾಧನೆ ಇದ್ದರೆ...
1 71 72 73 74 75 126
Page 73 of 126