Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

ವಿಟ್ಲ: ಡೆತ್‍ನೋಟ್ ಬರೆದಿಟ್ಟು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ- ಕಹಳೆ ನ್ಯೂಸ್

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು , ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.11ರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ (22) ಎಂದು ಗುರುತಿಸಲಾಗಿದೆ. ಡೆಂಟಲ್ ಕ್ಲಿನಿಕ್‍ನಲ್ಲಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಿಶ್ಮಿತಾ ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
ಪುತ್ತೂರು

ಅ.12ರಂದು ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಬಗೆಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೋರ್ಸ್‍ಗಳ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಎಂಟು, ಒಂಬತ್ತು ಹಾಗೂ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗಾಗಿ ಎನ್‍ಟಿಎಸ್‍ಇ, ಎನ್‍ಡಿಎ, ಕೆವಿಪಿವೈ, ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಫೌಂಡೇಶನ್ ಕೋರ್ಸ್‍ನ ಉದ್ಘಾಟನಾ ಸಮಾರಂಭ ಅಕ್ಟೋಬರ್ 12ರಂದು ಬೆಳಗ್ಗೆ ಹತ್ತು ಗಂಟೆಯಿಂದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ನಡೆಯಲಿದೆ. ವಾರದ ಪ್ರತಿ ಶನಿವಾರ ಹಾಗೂ ಭಾನುವಾರದಂದು ನಡೆಯಲಿರುವ ತರಬೇತಿಯಲ್ಲಿ...
ಸುದ್ದಿ

ಶರನ್ನವರಾತ್ರಿಯ ಪ್ರಯುಕ್ತ ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು : ಶರನ್ನವರಾತ್ರಿಯ ಪ್ರಯುಕ್ತ ಶ್ರೀಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಅಡ್ಯಾರ್ ಪದವಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮಂಗಳೂರು ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಡಿ 13.20 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕೃತಗೊಂಡು ಪುನರ್ ನಿರ್ಮಾಣವಾದ ಪೌಳಿಯನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಸೀತಾರಾಮ ಆಚಾರ್ಯ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಭಟ್, ದೇವಸ್ಥಾನದ ಅಧ್ಯಕ್ಷರಾದ ಪುಷ್ಪರಾಜ್ ಕುಲಾಲ್, ಗೌರವ...
ಸುದ್ದಿ

ಹಿಂದು ಜಾಗರಣ ವೇದಿಕೆ ಉಜಿರೆ ತಾಲೂಕಿನ ಬೆಳಾಲ್ ನೂತನ ಘಟಕದ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ: ಹಿಂದು ಜಾಗರಣ ವೇದಿಕೆ ಉಜಿರೆ ತಾಲೂಕಿನ ಬೆಳಾಲ್ ಘಟಕ ಉದ್ಘಾಟನೆಗೊಂಡಿತು. ನೂತನ ಜವಾಬ್ದಾರಿ ವಹಿಸಿಕೊಂಡ ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರನ್ನು ಅಭಿನಂದಿಸಲಾಯಿತು. ಈ ಸಂಧರ್ಭದಲ್ಲಿ ಪುತ್ತೂರು ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಜಿಲ್ಲಾ ಹಿಂದೂ ಯುವವಾಹಿನಿ ಸಂಯೋಜಕ್ ಪ್ರಶಾಂತ್ ಕೆಂಪುಗುಡ್ಡೆ ಉಜಿರೆ ತಾಲೂಕು ಅಧ್ಯಕ್ಷ ಯಶೋಧರ ಆಚಾರ್ಯ ಬೆಳಾಲ್ ಮತ್ತು ಪರಿವಾರ ಸಂಘಟನೆಯ ಸೀತಾರಾಮ ಬಿ.ಎಸ್....
ಪುತ್ತೂರು

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ – ಕಹಳೆ ನ್ಯೂಸ್

ಪುತ್ತೂರು: ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಪಂಚದಲ್ಲೇ ಭಾರತದ ಪ್ರಜಾಪ್ರಭುತ್ವ ಅತ್ಯಂತ ಹಿರಿದು. ಭಾರತದ ಸ್ವಾತಂತ್ರ್ಯಕ್ಕೋಸ್ಕರ ನೇಣಿಗೆ ಶರಣಾದವರು ಅನೇಕ ದೇಶಭಕ್ತರು. ದೇಶದ ವರ್ತಮಾನ ರಾಜಕೀಯ ಪರಿಸ್ಥಿತಿಯನ್ನು ಸರಿಪಡಿಸಲು ವಿದ್ಯಾವಂತ ದೇಶಭಕ್ತ ರಾಜಕಾರಣಿ, ನಾಯಕರ ಆವಶ್ಯಕತೆ ಇದೆ. ಆಡಳಿತದ ಮುಂಚೂಣಿಯನ್ನು ಚೆನ್ನಾಗಿ ಕೊಂಡೊಯ್ಯುವ ಜವಾಬ್ದಾರಿಯು ಭವಿಷ್ಯದಲ್ಲಿ ನಿಮ್ಮದಾಗಿರುವುದರಿಂದ ಉತ್ತಮ ನಾಯಕರನ್ನು ಸೃಷ್ಟಿಸುವ ನಿಟ್ಟಿನಲ್ಲಿ ಅಂಬಿಕಾ ವಿದ್ಯಾಲಯದಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯುತ್ತದೆ. ಎದೆಗಾರಿಕೆಯುಳ್ಳ ಧೀರೋದಾತ್ತ ನಾಯಕರನ್ನು ನಿರ್ಮಿಸುವ...
ಸುದ್ದಿ

ಮಂಗಳೂರು ವಿವಿಯಲ್ಲಿ ಕನಕ ಗಂಗೋತ್ರಿ ಕಾರ್ಯಕ್ರಮ ಉದ್ಘಾಟನೆ- ಕಹಳೆ ನ್ಯೂಸ್

ಕೊಣಾಜೆ: ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರದ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್.ಸತ್ಯನಾರಾಯಣ ಅವರು ಕನಕದಾಸರ ಸಾಮಾಜಿಕ ಮತ್ತು ಅಧ್ಯಾತ್ಮಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೀರ್ತನೆಯ ಮೂಲಕ ಕನಕದಾಸರನ್ನು ಜನರ ಬಳಿ ತಲುಪಿಸುವ ಕಾರ್ಯ ಆಗಬೇಕು....
ಪುತ್ತೂರು

ಪುತ್ತೂರು ತಾ.ಪ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು ತಾಲೂಕು ಪಂಚಾಯತ್ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಬಿಜಾತ್ರೆ ಹಾಗೂ...
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದ ನೇಚರ್‌ಕ್ಲಬ್ ವತಿಯಿಂದ “ಫ್ರೀಲಾನ್ಸ್ ಜರ್ನಲಿಸಂ” ಎಂಬ ವಿಷಯದ ಕುರಿತಾಗಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ನೇಚರ್‌ಕ್ಲಬ್ ವತಿಯಿಂದ ಪತ್ರಿಕೋದ್ಯಮ ವಿಭಾಗ, ಸಸ್ಯಶಾಸ್ತç ವಿಭಾಗ, ಪ್ರಾಣಿಶಾಸ್ತç ವಿಭಾಗ ಮತ್ತು ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಫ್ರೀಲಾನ್ಸ್ ಜರ್ನಲಿಸಂ” ಎಂಬ ವಿಷಯದ ಕುರಿತಾಗಿ ಆಯೋಜಿಸಲಾದ ವೆಬಿನಾರ್‌ನಲ್ಲ್ಲಿ, ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ ಪ್ರಭ ದಿನಪತ್ರಿಕೆಯ ಮುಖ್ಯ ಉಪಸಂಪಾದಕ, ‘ಕನ್ನಡ ಟ್ರಾವೆಲ್’ ವೆಬ್‌ಸೈಟ್‌ನ ಸ್ಥಾಪಕ ರಾಜೇಶ್ ಶೆಟ್ಟಿಯವರು ಪತ್ರಿಕೋದ್ಯಮ ಅನ್ನುವುದು ಅಗಾಧವಾದ ಅವಕಾಶಗಳನ್ನು ಹೊಂದಿದ ಕ್ಷೇತ್ರ. ದಿನನಿತ್ಯದ ಜೀವನದಲ್ಲಿ ಹೊಸ ಅನುಭವ, ಹೊಸ...
1 72 73 74 75 76 126
Page 74 of 126