Thursday, January 23, 2025

archiveಕಹಳೆ ನ್ಯೂಸ್

ಬಂಟ್ವಾಳ

 ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕದ ವತಿಯಿಂದ ದೇವಾಲಯಕ್ಕೆ ಮನವಿ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ನೆಟ್ಲ ಇಲ್ಲಿನ ವ್ಯವಸ್ಥಾಪನ ಸಮಿತಿಗೆ ದೇವಸ್ಥಾನದ ಮ್ಯಾನೇಜರ್ ಮಾಧವ ಭಟ್ ನೆಟ್ಲರವರಿಗೆ ವಿಶೇಷ ಮನವಿ ನೀಡಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು .ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕದ ವತಿಯಿಂದ ಮನವಿ ಸಲ್ಲಿಸಲಾಯಿತು.     ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ವಸ್ತ್ರಗಳನ್ನು ಧರಿಸಿಕೊಂಡು ದೇವಾಲಯ...
ಸುದ್ದಿ

ಅ.9ರಂದು ಕನ್ನಡ ಸೇನೆ ಕರ್ನಾಟಕ ದ.ಕ ಜಿಲ್ಲಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

  ಕನ್ನಡ ನಾಡು ನುಡಿ, ಜಲ ಸಂರಕ್ಷಣೆ, ಸ್ಥಳೀಯರಿಗೆ ಉದ್ಯೋಗ ಮತ್ತಿತರ ನ್ಯಾಯಯುತ ಬೇಡಿಕೆಗೆ ಹೋರಾಟ ನಡೆಸುತ್ತಾ ಬರುತ್ತಿರುವ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಉದ್ಘಾಟನೆ ಸಮಾರಂಭವು ಅ.9ರಂದು ಬೆಳಗ್ಗೆ 11.00 ಗಂಟೆಗೆ ಕೂಳೂರಿನ ವ್ಯವಸಾಯ ಸೇವಾ ಸಹಕಾರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕನ್ನಡ ಸೇನೆ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ...
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ವಾರ್ಡಿನ ಶಿವನಗರದಲ್ಲಿ ನೂತನವಾಗಿ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಳಪೆ ಉತ್ತರ ವಾರ್ಡಿನ ಶಿವನಗರದಲ್ಲಿ ನೂತನ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಶಿವನಗರದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿದ್ದೇವೆ. ಕಟ್ಟಡ ನಿರ್ಮಾಣಕ್ಕೆ ಬೇಕಾದ 16.50 ಲಕ್ಷ ಅನುದಾನವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಒದಗಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ರೂಪಶ್ರೀ ಪೂಜಾರಿ,...
ಪುತ್ತೂರು

ಪುತ್ತೂರು:ಅಣಬೆ ಪದಾರ್ಥ ತಿಂದು ಒಂದೇ ಕುಟುಂಬದ 12 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು : ಇತ್ತೀಚೆಗೆ ಕೋಳಿ ಪದಾರ್ಥ ತಿಂದು ಓರ್ವ ಮೃತಟ್ಟು ಹಲವರು ಅಸ್ವಸ್ಥಗೊಂಡ ಘಟನೆ ಮಾಸುವ ಮುನ್ನವೇ,ಪುತ್ತೂರು ತಾಲೂಕಿನ ಪಡೂರು ಎಂಬಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡ ಘಟನೆ ಇಂದು ನಡೆದಿದ್ದು, ಅಸ್ವಸ್ಥರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಇಂದು ಮಧ್ಯಾಹ್ನ ಊಟದ ಜೊತೆಗೆ ಅಣಬೆ ಪದಾರ್ಥ ಮಾಡಿದ್ದು, ಎಲ್ಲರೂ ಅಣಬೆ ಪದಾರ್ಥ ಸೇವಿಸಿದ್ದರು. ಕೆಲ ಹೊತ್ತಿನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ...
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲ್ಲಿ ಪ್ರಭೋದನ ಶಿಬಿರ ಸಮಾರೋಪ- ಕಹಳೆ ನ್ಯೂಸ್

ಪುತ್ತೂರು: ಕೊರೋನಾದಂತಹ ಸಂಕಷ್ಟದ ಕಾಲದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಸದ್ಬಳಕೆ ಮಾಡಬೇಕು. ಮುನ್ನಲೆಯ ಕಾರ್ಯಕರ್ತರಾಗಿ ಅವರ ಸೇವೆಯನ್ನು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಅಪರಿಮಿತವಾದ ಸಾಮಥ್ರ್ಯವಿದೆ ಎಂಬುದನ್ನು ಗುರುತಿಸಿ ಅದನ್ನು ಉಪಯೋಗಿಸಿಕೊಳ್ಳುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಆಗ ಬೆಟ್ಟದಂತಹ ಸವಾಲನ್ನೂ ಎದುರಿಸುವ ಯೋಗ್ಯತೆ ನಮ್ಮದಾಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸುಮಾರು ಎರಡು...
ಮೂಡಬಿದಿರೆ

ಬಿ-ಆರ್ಕ್ ಪರೀಕ್ಷೆ: ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮೂಡಬಿದಿರೆ: 2021ರ ಫೆಬ್ರುವರಿ ತಿಂಗಳಿನಲ್ಲಿ ನಡೆದ ಬಿ-ಆರ್ಕ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬಿ-ಆರ್ಕ್ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಎಲ್ಲ ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.        ರಾಷ್ಟ್ರಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಲ್ಲಿ ಶ್ರೇಯಸ್ ಸಿಎನ್ 188ನೇ ರ‍್ಯಾಂಕ್ (ಎಸ್‍ಸಿ), ಶಿಲ್ಪಾ 353ನೇ...
ಪುತ್ತೂರು

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಘಟಕ ವತಿಯಿಂದ ದೇವಾಲಯಕ್ಕೆ ಮನವಿ- ಕಹಳೆ ನ್ಯೂಸ್ 

ಉಪ್ಪಿನಂಗಡಿ : ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ವಸ್ತ್ರಗಳನ್ನು ಧರಿಸಿಕೊಂಡು ದೇವಾಲಯವನ್ನು ಪ್ರವೇಶಿಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದೆ ಆದ್ದರಿಂದ ಶೀಘ್ರವೇ ದೇವಾಲಯದ ಆಡಳಿತ ಮಂಡಳಿಯು ಹಿಂದೂ ಸಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನ ಪ್ರವೇಶಿಸಬೇಕಾಗಿ ಭಕ್ತಾದಿಗಳಿಗೆ ಸೂಚನೆಯನ್ನು ನೀಡಬೇಕಾಗಿ ಹಾಗೂ ಪಾಶ್ಚಿಮಾತ್ಯ ಶೈಲಿಯ ಮತ್ತು ದೇಹದ ಅಂಗಾಂಗಗಳನ್ನು ಪ್ರದರ್ಶಿಸುವ ವಿಕೃತ ವಸ್ತ್ರವನ್ನು ಧರಿಸಿ ಬರುವವರನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಉಪ್ಪಿನಂಗಡಿ ಘಟಕ ವತಿಯಿಂದ ವ್ಯವಸ್ಥಾಪನ ಸಮಿತಿ...
ಸುದ್ದಿ

ಕೊರೋನಾ ಸಂದರ್ಭದಲ್ಲಿ ಇತಿಮಿತಿಗಳೊಂದಿಗೆ ನವರಾತ್ರಿ ಆಚರಣೆ- ಕಹಳೆ ನ್ಯೂಸ್

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಸದ್ಯದ ಈ ಆಪತ್ಕಾಲದಲ್ಲಿ ನವರಾತ್ರೋತ್ಸವವನ್ನು ಹೇಗೆ ಆಚರಿಸಬೇಕು ?ಕೊರೋನಾ ಮಹಾಮಾರಿಯ ಹಿನ್ನೆಲೆಯಲಿ ಎಂದಿನಂತೆ ನಮಗೆ ನವರಾತ್ರಿ ಉತ್ಸವವನ್ನು ಎಂದಿನಂತೆ ಆಚರಿಸಲು ಮಿತಿಗಳು ಇರಬಹುದು. ಇಂತಹ ಸ್ಥಿತಿಯಲ್ಲಿ `ನವರಾತ್ರೋತ್ಸವವನ್ನು ಹೇಗೆ ಆಚರಿಸಬೇಕು ?' ಎನ್ನುವ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿದೆ. ಅಂತಹವರಿಗಾಗಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು ದೃಷ್ಟಿಕೋನವನ್ನು ಇಲ್ಲಿ ನೀಡುತ್ತಿದ್ದೇವೆ. (ಟಿಪ್ಪಣಿ : ಈ ಅಂಶಗಳು ಯಾವ ಸ್ಥಳದಲ್ಲಿ ನವರಾತ್ರೋತ್ಸವವನ್ನು ಆಚರಿಸಲು ನಿರ್ಬಂಧವಿದೆಯೋ ಅಥವಾ ಮಿತಿಯಿದೆಯೋ,...
1 74 75 76 77 78 126
Page 76 of 126