Tuesday, November 26, 2024

archiveಕಹಳೆ ನ್ಯೂಸ್

ಹೆಚ್ಚಿನ ಸುದ್ದಿ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣವಾಗಿರುವ ಘೋರಿಗಳ ಸ್ಥಳಾಂತರಕ್ಕೆ ಆಗ್ರಹ: ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ. ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಕೋರ್ಟ್ ಅವಕಾಶ ನೀಡಿರುವುದು...
ಕಾಸರಗೋಡು

ಬೇಕಲ: ಸಮುದ್ರದಲ್ಲಿ ಸ್ನಾನಕ್ಕಿಳಿದ ಯುವಕ ನಾಪತ್ತೆ- ಕಹಳೆ ನ್ಯೂಸ್

ಕಾಸರಗೋಡು : ಸಮುದ್ರದಲ್ಲಿ ಸ್ನಾನಕ್ಕಿಳಿದ ಪಶ್ಚಿಮ ಬಂಗಾಲ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೇಕಲದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ದುಡಿಯುತ್ತಿದ್ದ ಕೋಲ್ಕತ್ತಾ ನಿವಾಸಿ ಶಫೀವುಲ್ ಇಸ್ಲಾಂ (25) ನಾಪತ್ತೆಯಾದ ಯುವಕ. ರವಿವಾರ ಸಂಜೆ ಸಮುದ್ರಕ್ಕೆ ಸ್ನಾನಕ್ಕಿಳಿದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಹಾಗೂ ಮೀನುಗಾರರು ಶೋಧ ನಡೆಸಿದರೂ, ಪತ್ತೆಯಾಗಿಲ್ಲ....
ಸುದ್ದಿ

ಗುರುಪುರ: ಚಿಲಿಂಬಿ ಗುಡ್ಡೆಯಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆ- ಕಹಳೆ ನ್ಯೂಸ್

ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಒಂದು ಹಿಂದೂ ಯುವಕ ಹಾಗೂ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು ಪತ್ತೆಯಾಗಿದ್ದಾರೆ. ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ ವೇಳೆ ಕೃತ್ಯ ಬೆಳಕಿಗೆ ಬಂದಿದ್ದು, ಇನ್ನೂ ಇವರು ಬಳಸಿದ್ದ ಕಾರ್‌ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಅನುಮಾನ ಮೂಡಿಸಿದೆ. ಪತ್ತೆಯಾದ ನಾಲ್ವರನ್ನೂ ಬಜ್ಪೆ ಪೋಲಿಸ್ ಠಾಣೆಯ ಪೋಲಿಸರಿಗೆ ಒಪ್ಪಿಸಲಾಗಿದೆ. ಘಟನೆಯ ಹಿಂದೆ ಗಾಂಜಾಮಾಫಿಯಾದ ಶಂಕೆ ವ್ಯಕ್ತವಾಗಿದ್ದು, ಉನ್ನತ ತನಿಖೆ ನಡೆಸುವಂತೆ ಬಜರಂಗದಳದ ನಾಯಕರು ಆಗ್ರಹಿಸಿದ್ದಾರೆ....
ಪುತ್ತೂರು

ಅಂಬಿಕಾ ವಿದ್ಯಾರ್ಥಿಗಳಿಂದ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು 2020-21ರ ಜೆಇಇ ಪ್ರವೇಶ ಪರೀಕ್ಷೆಯ ನಾಟಾ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಪುತ್ತೂರಿನ ದರ್ಭೆ ನಿವಾಸಿಗಳಾದ ನವೀನ್ ಕುಮಾರ್ ಕೆ.ಎಸ್ ಹಾಗೂ ಬೃಂದಾ ಕೆ.ಎಂ ದಂಪತಿ ಪುತ್ರ ವಿಶಾಖ್ ನವೀನ್ ಕೆ 190ನೇ ರಾಂಕ್ ಗಳಿಸಿ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪುತ್ತೂರಿನ ನೆಕ್ಕಿಲಾಡಿ ಸಮೀಪದ ಶಾಂತಿನಗರ ನಿವಾಸಿಗಳಾದ ಲೋಕನಾಥ ಶೆಟ್ಟಿ ಹಾಗೂ...
ಸುದ್ದಿ

ಮಂಗಳೂರು ಉತ್ತರ ಮಂಡಲದ ವ್ಯಾಪ್ತಿಯ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಗ್ರಾಮ ಪಂಚಾಯತ್ ಸದಸ್ಯರ ಅಭ್ಯಾಸ ವರ್ಗದ ಉದ್ಘಾಟನ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಮಂಗಳೂರು ಉತ್ತರ ಮಂಡಲದ ವ್ಯಾಪ್ತಿಯ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪೆಮರ್ಂಕಿ ವಿಶಾಲ್ ಗಾರ್ಡನ್ ಆಡಿಟೋರಿಯಂ ಹಾಲ್‍ನಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ಭಾರತೀಯ ಜನತಾ ಪಾರ್ಟಿಗೆ ಕಾರ್ಯಕರ್ತರೇ ಜೀವಾಳ. ನಮಗೆ ಪಕ್ಷದ ಕಾರ್ಯಕರ್ತರೇ ಶಕ್ತಿ. ಪಕ್ಷದ ತತ್ವ, ಸಿದ್ಧಾಂತ ದೃಢವಾಗಿರುವುದರಿಂದ ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಬಲಿಷ್ಟವಾಗಿ...
ಕಡಬ

ಕಡಬ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ಮಾಂಸಾಹಾರ ಸೇವಿಸಿ ಓರ್ವ ಸಾವು: ಐವರ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ಕಡಬ: ಮಾಂಸಾಹಾರ ಸೇವಿಸಿ ಓರ್ವ ಮೃತಪಟ್ಟಿದ್ದು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಡಬ ತಾಲೂಕಿನ ಬಲ್ಯದ ಗಾಣದಕೊಟ್ಟಿಗೆ ಎಂಬಲ್ಲಿ ನಡೆದಿದೆ. ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ ಮೃತ ವ್ಯಕ್ತಿ ಎನ್ನಲಾಗಿದೆ. ಅಲ್ಲಿ ಮಧ್ಯಾಹ್ನ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದಾರೆ. ಕೂಲಿ ಕೆಲಸ ಮಾಡಿ ಸಂಜೆ ಮನೆಗೆ ಬಂದ ಬಳಿಕ ದೇವಪ್ಪ ಗೌಡರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನೆಲ್ಯಾಡಿ ಆಸ್ಪತ್ರೆಗೆ...
ಸುದ್ದಿ

ವಿದ್ಯುತ್ ಲೈನ್‍ಗೆ ತಾಗಿಕೊಂಡಿದ್ದ ತೆಂಗಿನ ಮರದ ಗರಿ ಕೀಳುವ ವೇಳೆ ಆಕಸ್ಮಿಕ ವಿದ್ಯುತ್ ಅವಘಡ: ಸಕಾಲಿಕ ಪ್ರಥಮ ಚಿಕಿತ್ಸೆಯಿಂದ ಮರುಜೀವ ನೀಡಿದ ಅಸೀಫ್ ಕುಂಟಿನಿ-ಕಹಳೆ ನ್ಯೂಸ್

ಬೆಳ್ತಂಗಡಿ: ತೆಂಗಿನಮರದ ಗರಿ ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದನ್ನು ತೆಗೆಯಲು ಮರ ಹತ್ತಿದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ಬಳಿ ನಡೆದಿದೆ. ಟಿ.ಬಿ.ಕ್ರಾಸ್ ನಿವಾಸಿ ರಿಜ್ಞಾನ್ ತನ್ನ ಮನೆಯ ಅಂಗಳದಲ್ಲಿರುವ ತೆಂಗಿನಮರದ ಗರಿ ವಿದ್ಯುತ್ ತಂತಿಗೆ ತಾಗಿಕೊಂಡಿದ್ದನ್ನು ಗಮನಿಸಿದ್ದಾರೆ. ತೆಂಗಿನ ಗರಿ ಕೆಳಗೆ ಎಳೆದು ಹಾಕಲು ಮರ ಹತ್ತಿದ ವೇಲೆ ಆಕಸ್ಮಿಕವಾಗಿ ವಿದ್ಯುತ್ ಪ್ರವಾಹಿಸಿ ಎಸೆಯಲ್ಪಟ್ಟು ಮನೆಯ ಅಂಗಳಕ್ಕೆ ಬಿದ್ದಿದ್ಯಾರೆ....
ಪುತ್ತೂರು

ಹಿರಿಯ ಶಿಕ್ಷಕ ಸುರೇಶ್ ಶೆಟ್ಟಿ ಅವರ ಎಂಬತ್ತನೆಯ ವರ್ಷಾಚರಣೆ – ‘ಅಶೀತಿ ಪ್ರಣತಿ’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆದರ್ಶ ಶಿಕ್ಷಕರೆನಿಸಿಕೊಂಡಿರುವ ಕೆ.ಸುರೇಶ ಶೆಟ್ಟಿ ಅವರ ಎಂಬತ್ತನೆಯ ವರ್ಷಾಚರಣೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಅಶೀತಿ ಪ್ರಣತಿ ಎಂಬ ಅಭಿವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಧ್ಯಾತ್ಮ ಗುರು ಹಾಗೂ ಶಿಕ್ಷಕ ಇಬ್ಬರೂ ಶ್ರೇಷ್ಟರು. ಇಂತಹ ಗುರುವಿನ ಮುಖಾಂತರ ಪಡೆದ ಜ್ಞಾನವೂ ಉತ್ಕøಷ್ಟಕಾರಿಯಾದದ್ದು. ಕಲ್ಲನ್ನು ಕಡೆದು ಮೂರ್ತಿಯನ್ನು ಕೆತ್ತುವ ಹಾಗೂ ಅಂಧಕಾರ ಕಳೆದು...
1 76 77 78 79 80 126
Page 78 of 126