Recent Posts

Sunday, January 19, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ರಾತ್ರಿ ಪಾಳಿ ಕರ್ತವ್ಯ ನಿರತ ಪೊಲೀಸರ ಮೇಲೆ ಕೊಲೆ ಯತ್ನ – ಕಹಳೆ ನ್ಯೂಸ್

ಕಾರ್ಕಳ: ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರ ಮೇಲೆ ಕೊಲೆಗೆ ಪ್ರಯತ್ನಿಸಿದ ಘಟನೆ ಮಾಳಹುಕ್ರಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಗೋ ಕಳವು ಜಾಲವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ತವ್ಯ ನಿರತರಾಗಿದ್ದ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ, ಅತೀ ವೇಗವಾಗಿ ಬಂದ ಕಾರು ಬ್ಯಾರಿಕೇಟ್ ಮೇಲೆ ಮುನ್ನುಗಿಸಿ, ಮಾಳ ಕಡೆಗೆ ಚಲಾಯಿಸಿ ಹೋಗಿತು. ಕಾರನ್ನು ಹಿಂಬಾಲಿಸಿದ ಪೊಲೀಸರು ಇಬ್ಬರು ಆರೋಪಿ ಬಂಧಿಸಿ ಕಾರನ್ನು ವಶಕ್ಕೆ ತೆಗೆದಿದ್ದಾರೆ.News Update...
ಸುದ್ದಿ

ತೋಟದ ಮನೆಯಲ್ಲಿ ವೇಶ್ಯಾವಾಟಿಕೆ, ಪೊಲೀಸರ ದಾಳಿ ; ಇಬ್ಬರು ಅಂದರ್ – ಬೆಂಗಳೂರಿನ 38 ವರ್ಷದ ಮಹಿಳೆ, ತೀರ್ಥಹಳ್ಳಿಯ 28 ವರ್ಷದ ಯುವತಿ ಹಾಗೂ ಕುಂದಾಪುರದ 22 ವರ್ಷದ ಯುವತಿಯರ ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ(ಜ.30):  ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಮಹಿಳಾ ಠಾಣೆಯ ಪೋಲಿಸರು ದಾಳಿ(Raid) ಮಾಡಿ ವೃದ್ಧ ಸೇರಿ ಇಬ್ಬರ ಬಂಧಿಸಿ ಮೂವರು ಮಹಿಳೆಯರನ್ನ(Woman) ರಕ್ಷಿಸಿದ ಘಟನೆ ನಗರದ ಹೊರವಲಯದಲ್ಲಿ ಇಂದು(ಭಾನುವಾರ) ನಡೆದಿದೆ. ಬಂಧಿತರನ್ನ(Arrest) ದುರ್ಗಿಗುಡಿ ಕೆ.ಎಚ್.ಶಂಕರ್ ಮತ್ತು ಭೋಜಪ್ಪ ಕ್ಯಾಂಪ್‌ನ ಮುನಿಯಪ್ಪ ಎಂದು ಗುರುತಿಸಲಾಗಿದೆ.  ಖಚಿತ ಮಾಹಿತಿ ಮೇರೆಗೆ ನಗರದ ಹೊರವಲಯದಲ್ಲಿ ತೋಟದ ಮನೆ ಮೇಲೆ ಪೊಲೀಸರು(Police) ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಬೆಂಗಳೂರಿನ (Bengaluru) 38...
ದಕ್ಷಿಣ ಕನ್ನಡಸುದ್ದಿ

ನಾಗರಿಕರ ದಶಕದ ಹಿಂದಿನ ಬೇಡಿಕೆಯನ್ನು ತಮ್ಮ ಶಾಸಕತ್ವದ ಮೊದಲ ಅವಧಿಯಲ್ಲಿಯೇ ಈಡೇರಿಸಿದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಕಲ್ಪನೆ (ಬಿ.ಸಿ.ರೋಡು)ಯಿಂದ ಬೊಂಡಂತಿಲದ ತಾರಿಗುಡ್ಡೆಯಾಗಿ ಮಂಗಳೂರಿಗೆ ಸಂಪರ್ಕಿಸುವ ಸರಕಾರಿ ಬಸ್ ಸಾರಿಗೆ ವ್ಯವಸ್ಥೆಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಚಾಲನೆ ನೀಡಿದರು. ಈ ಭಾಗದಲ್ಲಿ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ನಿತ್ಯ ಸಮಸ್ಯೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕರಾದ ಡಾ.ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದ್ದರು. ಜನರ ಬೇಡಿಕೆಗೆ ಸ್ಪಂದಿಸಿದ ಶಾಸಕರು ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ನಾಗರಿಕರ ದಶಕದ ಹಿಂದಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬಂಟ್ವಾಳ: ಭಾರತ ಸರಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಇಂದು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಪುತ್ತೂರು ಹಾಗೂ ಭಾಜಪಾ ಗ್ರಾಮಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಕೇಪು ಗ್ರಾಮ...
ದಕ್ಷಿಣ ಕನ್ನಡಸುದ್ದಿ

ಅಜೆಕಾರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾದಾಮಿ ಮೂಲದ ಯುವಕ- ಕಹಳೆ ನ್ಯೂಸ್

ಕಾರ್ಕಳ : ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಯುವಕನನ್ನು ಮೃತ್ಯುಂಜಯ (28)ಎಂದು ಗುರುತಿಸಲಾಗಿದ್ದು, ಆತನ ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದಾರೆ. ಮೃತ್ಯುಂಜಯ ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟು ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಇಂದು ಆತ್ಮಹತ್ಯೆ ಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು : ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್- ಕಹಳೆ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಮಂಗಳೂರಿನಲ್ಲಿ ಅತಿ ಹೆಚ್ಚು ಸೊಂಕು ಕಂಡು ಬಂದಿದ್ದು, ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ. ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಕೊವಿಡ್ ಪ್ರಕರಣ ದಾಖಲಾದರೆ ಶಾಲೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರು. ಜ. 1 ರಿಂದ ಜ.27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ- ಕಹಳೆ ನ್ಯೂಸ್

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ. 2 ವಿಭಾಗಗಳಾಗಿ ಸ್ಪರ್ಧೆ ನಡೆಯಲಿದ್ದು, ಜ.29 ರಂದು ಸೋಲೋ ವಿಭಾಗದಲ್ಲಿ 2 ವರ್ಷದಿಂದ 14 ವರ್ಷದ ವರೆಗಿನ ಮತ್ತು 14 ವರ್ಷದ ಮೇಲ್ಪಟ್ಟವರಿಗೆ 2 ವಿಭಾಗಗಳಲ್ಲಿ ಸ್ಪರ್ಧೆ ನೆಡೆಯಲಿದೆ. ಜ. 30 ಜನವರಿ ಆದಿತ್ಯವಾರದಂದು ಗ್ರೂಪ್ ವಿಭಾಗದಲ್ಲಿ ಸ್ಪರ್ಧೆ ನೆಡೆಯಲಿದೆ. ಈ...
1 6 7 8 9 10 126
Page 8 of 126