Thursday, January 23, 2025

archiveಕಹಳೆ ನ್ಯೂಸ್

ಬೆಂಗಳೂರು

ರಾಜ್ಯಾದ್ಯಂತ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ : ಇಂಧನ ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸದನದಲ್ಲಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಸುನೀಲ್ ಕುಮಾರ್, ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ,...
ಬಂಟ್ವಾಳ

ಬಂಟ್ವಾಳ: ಅನುಮಾನಾಸ್ಪದವಾದ ರೀತಿಯಲ್ಲಿ ಹರೀಶ್ ಅವರ ಸಾವು..!ಸೂಕ್ತ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹ-ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಮೂಡ ಬೆಂಕೈಯ ಎಂಬಲ್ಲಿನ ಪದವಿಪೂರ್ವ ಕಾಲೇಜಿನ ಹಿಂಬದಿಯಲ್ಲಿ ಮನೆ ವಾಸಿಸುತ್ತಿರುವ ಹರೀಶ ( 42 ) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ . ಸಾವಿನ ಶಂಕೆಯನ್ನು ವ್ಯಕ್ತಪಡಿಸಿ ಪೊಲೀಸರು ಪ್ರಕರಣವನ್ನು ಮುಚ್ಚುತ್ತಿದ್ದಾರೆ ಮೇಲ್ನೋಟಕ್ಕೆ ಮೃತದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಹತ್ಯೆ ಎಂದು ಕಾಣುತ್ತಿದೆ ಆದರೂ ಇದನ್ನು ಮುಚ್ಚಿಹಾಕಲು ಕಾಣದ ಕೈಗಳು ಯತ್ನಿಸುತ್ತಿದ್ದು ಸಾವಿನ ಸಂಪೂರ್ಣ ತನಿಖೆ ಆಗಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿಸುತ್ತದೆ....
ಬಂಟ್ವಾಳ

ಸಜೀಪ ಮೂಡದಲ್ಲಿ ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇದು ಸಂಶಯಾಸ್ಪದ ಸಾವು ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ಮೂಡ ಗ್ರಾಮದ ಬೇಂಕ್ಯ ನಿವಾಸಿ ಅವಿವಾಹಿತ ಹರೀಶ್ ಪೂಜಾರಿ (೪೨) ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರೀಶ್ ಪೂಜಾರಿ ಅವರು ಮನೆಯಲ್ಲಿ ಮಲಗಿದ್ದರು. ಆದರೆ ಇವರ ಅರೋಗ್ಯ ತೀರಾ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತು ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಐಕ್ಯೂಎಸಿ ಮತ್ತು ಎನ್‍ಇಪಿ ಟಾಸ್ಕ್ ಫೋರ್ಸ್ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಸಪ್ಟೆಂಬರ್ 21 ರಂದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನೋರ್ಬರ್ಟ್ ಲೋಬೊ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಈ ನೀತಿಯು ಭವಿಷ್ಯದಲ್ಲಿ ಉದ್ಯೋಗವನ್ನು...
ಪುತ್ತೂರು

ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ನೂತನ ಮಳಿಗೆಗೆ ಭೇಟಿ ನೀಡಿದ ಎಡನೀರು ಶ್ರೀಗಳು – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ ನ ನೂತನ ಮಳಿಗೆಗೆ ಇಂದು ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾಂಗಳವರು ಭೇಟಿ ನೀಡಿ ನೂತನ ಮಳಿಗೆಯ ಯಶಸ್ಸಿಗೆ ಆಶೀರ್ವದಿಸಿದರು.   ನೂತನ ಮಳಿಗೆಯ ಉದ್ಘಾಟನೆಯನ್ನು ಎಪ್ರಿಲ್ ತಿಂಗಳಲ್ಲಿ ನಿಗದಿ ಪಡಿಸಲಾಗಿತ್ತು. ಆದರೆ ಕೋವಿಡ್ -19ರ ಕಾರಣದಿಂದಾಗಿ ಸರ್ಕಾರದ ಮಾರ್ಗಸೂಚಿಯಂತೆ ನೂತನ ಮಳಿಗೆಯ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಲಾಗಿತ್ತು. ಬಳಿಕ ಶ್ರೀಗಳು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿದ್ದರಿಂದ ಇದೀಗ ಕೋವಿಡ್ -19 ಮಾರ್ಗಸೂಚಿ ತೆರವಿನ...
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲ್ಲಿ ಪ್ರಬೋಧನ ಶಿಬಿರ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರಬೋಧನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ. ಜೆ. ಜಗನ್ನಿವಾಸ ರಾವ್ ಸಂಸ್ಕಾರ ಭಾರತೀಯ ವ್ಯವಸ್ಥೆಯ ತಳಹದಿ. ಆದ್ದರಿಂದ ಸಂಸ್ಕಾರ ರಹಿತವಾದ ಶಿಕ್ಷಣಕ್ಕೆ ಅರ್ಥವಿಲ್ಲ. ಹಿಂದೂ ಸಂಸ್ಕøತಿ ಸಹಿತವಾದ ಶಿಕ್ಷಣವನ್ನು ಮಕ್ಕಳಿಗೆ ಕೊಟ್ಟಾಗ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು...
ಪುತ್ತೂರು

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ-2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿಯಾದ ಸಿಂಚನಾಲಕ್ಷ್ಮೀ ಎಗ್ರಿಕಲ್ಚರ್ ಬಿಎಸ್ಸಿಯಲಿ 530ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 974 ನೇ ರ‍್ಯಾಂಕ್, ವೆಟರ್ನರಿಯಲ್ಲಿ 974ನೇ ರ‍್ಯಾಂಕ್, ಫಾರ್ಮಾದಲ್ಲಿ 1266 ನೇ ರ‍್ಯಾಂಕ್ ಗಳಿಸಿದ್ದಾಳೆ. ಬಂಟ್ವಾಳ ತಾಲೂಕಿನ ಕುರ್ನಾಡಿನ ಪ್ರಸನ್ನ...
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿ ಶುಭಾರಂಭ- ಕಹಳೆ ನ್ಯೂಸ್

ಬೆಳ್ತಂಗಡಿ : ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿಯು ಇಂದು ಶುಭಾರಂಭಗೊಂಡಿದ್ದು, ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ವಕೀಲರು ಹಾಗೂ ಉಪನ್ಯಾಸರಾದ ಎಸ್ ಸುಧೀರ್ ತೋಳ್ಪಾಡಿ ಮತ್ತು ಬೆಳ್ತಂಗಡಿ ನೋಟರಿ ವಕೀಲರಾದ ಕೆ.ಭಾಸ್ಕರ ಹೊಳ್ಳ ದೀಪ ಪ್ರಜ್ವಲಿಸಿ ಕಛೇರಿಯನ್ನು ಉದ್ಘಾಟಿಸಿ ಯುವ ವಕೀಲರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುತ್ತೂರು ಹಿರಿಯ ವಕೀಲರಾದ ಎಮ್.ಜಿ ಭಟ್, (ಗೋಪಾಲಕೃಷ್ಣ...
1 83 84 85 86 87 126
Page 85 of 126