Wednesday, January 22, 2025

archiveಕಹಳೆ ನ್ಯೂಸ್

ಪುತ್ತೂರು

ನೂತನ ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ಅಧಿಕಾರ ಸ್ವೀಕಾರ; ಕಾಂಗ್ರೆಸ್ ಕಚೇರಿಯಲ್ಲಿ ಪದಗ್ರಹಣ- ಕಹಳೆ ನ್ಯೂಸ್

ಪುತ್ತೂರು  ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶಾರದಾ ಅರಸ್‌ರವರ ಪದಗ್ರಹಣ ಕಾರ್ಯಕ್ರಮವು ಇಂದು ಸೆ.18 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಇದೇ ವೇಳೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಇವರು ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶಾಲೆಟ್ ಪಿಂಟೋ ಹಾಗೂ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಅಧಿಕಾರವನ್ನು ಶಾರದಾ ಅರಸ್ ಅವರಿಗೆ ಹಸ್ತಾಂತರಿಸಲಾಯಿತು....
ಪುತ್ತೂರು

CA Foundation Exam ನಲ್ಲಿ ವಿವೇಕಾನಂದ ಕಾಲೇಜಿನ 2ವಿದ್ಯಾರ್ಥಿಗಳು ತೇರ್ಗಡೆ- ಕಹಳೆ  ನ್ಯೂಸ್

ಪುತ್ತೂರು: ಕಳೆದ ಜುಲೈ 2021 ರಲ್ಲಿ Institute of Chartered Accountants of India ನಡೆಸಿದ CA Foundation Exam ನಲ್ಲಿ ವಿವೇಕಾನಂದ ಮಹಾವಿದ್ಯಾಲಯದ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಾನಸ ಎಂ ಹಾಗೂ ಸುಶಾಂತ್.ವೈ.ಎಚ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಿಂದ ಕೊಡಮಾಡುವ ತರಬೇತಿಯನ್ನು ಪಡೆದು ಉತ್ತಮ ಅಂಕಗಳನ್ನು ಪಡೆದುಕೊಂಡು ತೇರ್ಗಡೆಯಾಗಿದ್ದಾರೆ. ಇವರನ್ನು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.     ...
ದಕ್ಷಿಣ ಕನ್ನಡಪುತ್ತೂರು

ಸೆ.18 ರಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಪದಗ್ರಹಣ- ಕಹಳೆ ನ್ಯೂಸ್

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಶಾರದಾ ಅರಸ್‌ರವರ ಪದಗ್ರಹಣ ಕಾರ್ಯಕ್ರಮ ಸೆ.18 ರಂದು ಬೆಳಿಗ್ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಹಾಗೂ ಕಾರ್ಯದರ್ಶಿ ಐಶ್ವರ್ಯ ಮಹಾದೇವು ರರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ....
ಪುತ್ತೂರು

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಲ್ಪ ಎಂ.ಕೆ ತೇರ್ಗಡೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಿಲ್ಪ ಎಂ.ಕೆ ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ನೆಹರೂ ನಗರದ ಎಂ. ಕೃಷ್ಣ ಜೋಯಿಸ ಮತ್ತು ರಾಜೇಶ್ವರಿ ಕೆ.ಎಂ ದಂಪತಿಗಳ ಪುತ್ರಿಯಾದ ಶಿಲ್ಪ ಎಂ.ಕೆ ಮುಂದಿನ ಹಂತದ ಸಿಎ ಇಂಟರ್‍ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ. ವಿದ್ಯಾರ್ಥಿನಿ ಶಿಲ್ಪ ಎಂ.ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೊರೆತ ವಿಶೇಷ ತರಬೇತಿಯೇ ನನ್ನ...
ಪುತ್ತೂರು

ವಿವೇಕಾನಂದ ಪದವಿ ಕಾಲೇಜಿನ ನೇಚರ್ ಕ್ಲಬ್, ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ‘Explore to Experience’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಕಾಲೇಜಿನ ನೇಚರ್ ಕ್ಲಬ್, ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಗೂಗಲ್ ಮೀಟ್ ವೇದಿಕೆಯಲ್ಲಿ ನಡೆದ ‘Explore to Experience' ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ, ಕೆನಡಾದ ಎಎಂಸಿ ಇನ್ಸೂರೆನ್ಸ್ ಕಂಪನಿಯ ಅಕೌಂಟಿಂಗ್ ಸಹಾಯಕಿ ಸ್ವಾತಿ ಕಿಳಿಂಗಾರು ಪ್ರಕೃತಿಯಲ್ಲಿ ಸಮಯ ಕಳೆಯುವುದರಿಂದ ಮನಸ್ಥಿತಿಯು ಉತ್ತಮಗೊಳ್ಳುತ್ತದೆ ಮತ್ತು ಮಾನಸಿಕ ಆರೋಗ್ಯವು ಸುಧಾರಿಸುತ್ತದೆ. ಗುಣಮಟ್ಟದ ಸಮಯವನ್ನು ಚಾರಣದಲ್ಲಿ ಕಳೆಯುವುದರಿಂದ...
ಸುಬ್ರಹ್ಮಣ್ಯ

ಪಂಜದಲ್ಲಿ ಕೊರೊನ ನಿಯಂತ್ರಣ ಜನಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪಂಜ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಗ್ರಾಮ ಪಂಚಾಯತ್ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಯುವಜನ ಒಕ್ಕೂಟ ಸುಳ್ಯ ತಾಲೂಕು, ಪಂಚ ಶ್ರೀ ಪಂಜ ಸ್ಪೋಟ್ರ್ಸ್ ಕ್ಲಬ್ (ರಿ), ಇದರ ಜಂಟಿ ಆಶ್ರಯದಲ್ಲಿ ಕೋವಿಡ್-19 ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕೋವಿಡ್-19 ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ಲಸಿಕಾ ಉಪಯೋಗ ಇದೆಲ್ಲದರ ಬಗ್ಗೆ ವಿವರವಾಗಿ ಶುಶ್ರೂಷಕಿ ಶ್ರೀಮತಿ ವಿಜಯಲಕ್ಷ್ಮಿ ತಿಳಿಸಿಕೊಟ್ಟರು. ಕಾರ್ಯಕ್ರಮದ ಅದ್ಯಕ್ಷತೆಯನ್ನು...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘Insight into Job Entry Skill’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ, ಉದ್ಯೋಗ ಹಾಗೂ ತರಬೇತಿ ಘಟಕ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ತೃತೀಯ ಬಿಕಾಂ ಪದವಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ Insight into Job Entry Skill ಎಂಬ ವಿಷಯದ ಬಗ್ಗೆ ಮಾತನಾಡಿದ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ವಿನುತ.ಕೆ. ಸಿವಿ ಬರೆಯುವ ಜ್ಞಾನವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಎದ್ದು ಕಾಣುವ ಹಾಗೆ...
ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ನೂತನ ಭೋಜನಾಲಯದ ಆರ0ಭೋತ್ಸವ- ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆ0ಟ್ ಸಮೂಹ ಶಿಕ್ಷಣ ಸ0ಸ್ಥೆಯ ನೂತನ ಭೋಜನಾಲಯ ಆರ0ಭೋತ್ಸವ ಸಮಾರ0ಭದಲ್ಲಿ ಭಾಗವಹಿಸಿ, ಆಶೀರ್ವಚನ ನೀಡಿದ ಹೊ0ಬುಜ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ದೇವೇ0ದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು “ಮಾನವ ಸಮಾನತೆಗಾಗಿ, ಗೌರವ ಪ್ರಾಪ್ತಿಗಾಗಿ, ಜೀವನ ಶಿಸ್ತಿಗೆ ನಿರ್ಣಯ ತೆಗೆದುಕೊಳ್ಳುವುದಕ್ಕೆ ವಿದ್ಯೆ ಅತ್ಯಗತ್ಯ” ಸಾವಿರಾರು ವರ್ಷಗಳ ಧಾರ್ಮಿಕ ಹಿನ್ನೆಲೆಯನ್ನು ಹೊ0ದಿರುವ ಮೂಡುಬಿದಿರೆ ಕಳೆದ ಕೆಲವು ದಶಕಗಳಿ0ದ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸುತ್ತಿದೆ. ಹಿ0ದೆ ಗುರುಕುಲ ಪದ್ಧತಿಯಲ್ಲಿ...
1 85 86 87 88 89 126
Page 87 of 126