Wednesday, January 22, 2025

archiveಕಹಳೆ ನ್ಯೂಸ್

ಬೆಂಗಳೂರು

ವಿಧಾನಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮನಿರ್ದೇಶನ ಬಗ್ಗೆ ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ...
ಸುದ್ದಿ

ದೇಶದಲ್ಲಿ ಕಾಂಗ್ರೆಸ್ ವಿರುದ್ಧ ಭಾರೀ ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ 70 ವರುಷದಲ್ಲಿ ಏನು ಮಾಡಿದೆ ಎಂದು ಪ್ರಧಾನಿ ಪ್ರಶ್ನಿಸುತ್ತಾರೆ: ಖರ್ಗೆ ವ್ಯಂಗ್ಯ-ಕಹಳೆ ನ್ಯೂಸ್

ದೇಶದಲ್ಲಿ ಕಾಂಗ್ರೆಸ್ ವಿರುದ್ಧ ಭಾರೀ ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ 70 ವರುಷದಲ್ಲಿ ಏನು ಮಾಡಿದೆ ಎಂದು ಪ್ರಧಾನಿ ಪ್ರಶ್ನಿಸುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಏನೂ ಮಾಡಿಲ್ಲವೆಂದರೆ ಮೋದಿಯವರು ಪ್ರಧಾನಿಯಾಗುತ್ತಿರಲಿಲ್ಲ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂವಿಧಾನ, ಪ್ರಜಾಪ್ರಭುತ್ವವನ್ನ ಕಾಂಗ್ರೆಸ್ ಉಳಿಸಿದೆ. ರಸ್ತೆ, ರೈಲ್ವೇ, ವಿದ್ಯುಚ್ಛಕ್ತಿ, ಬಿ.ಎಸ್.ಎನ್.ಎಲ್ ಇದನ್ನೆಲ್ಲ ಯಾರು ಮಾಡಿದ್ದು..? ನಾವು ಮಾಡಿದ್ರಲ್ಲೇ ನೀವು...
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆ.ಎಸ್.ಎಸ್ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ, ಉಪನ್ಯಾಸಕಿ ಆರತಿ ಏ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರಾದ ಎಚ್.ಎಲ್ ವೆಂಕಟೇಶ್, ಭಾರತಿ ಗಣೇಶ್ ಹಾಗೂ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು....
ಸುದ್ದಿ

ಮಂಗಳೂರು ಗ್ರಾಮಾಂತರ ಪಡುಪೆರಾರ ಗ್ರಾಮ ಪಂಚಾಯತ್ ಮುರ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಪಡುಪೆರಾರ ಗ್ರಾಮ ಪಂಚಾಯತ್ ಮುರ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸನ್ಮಾನ್ಯ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಜನಾರ್ದನ ಗೌಡ ಮುಚ್ಚೂರು, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರು, ಪಂಚಾಯತ್ ಅಧ್ಯಕ್ಷರಾದ ಅಮಿತಾ...
ಬಂಟ್ವಾಳ

ಲೊರೆಟ್ಟೋ ಬಾರಿಕ್ಕಾಡಿನಲ್ಲಿ ಕೆಂಪುಕಲ್ಲಿನ ಕೋರೆಗೆ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ತಂಡ ಭೇಟಿ- ಕಹಳೆ ನ್ಯೂಸ್

ಬಂಟ್ವಾಳ: ಲೊರೆಟ್ಟೋ ಬಾರಿಕ್ಕಾಡಿನಲ್ಲಿ ಕೆಂಪುಕಲ್ಲಿನ ಕೋರೆಯ ಹೊಂಡಕ್ಕೆ ಬಿದ್ದು 12 ವರ್ಷದ ಬಾಲಕ ಮೃತಪಟ್ಟ ಸ್ಥಳಕ್ಕೆ ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ಅವರ ನೇತೃತ್ವದ, ಬಾಲವಿಕಾಸ ಸಮಿತಿಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳು ಆಟವಾಡಲು ಹೋಗಿ ಇಂತಹ ಘಟನೆ ನಡೆದಿರಬಹುದು ಎಂಬುದು ಪರಿಶೀಲನೆ ವೇಳೆ ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಯಮ ಮೀರಿರುವ ಯಾವುದೇ ವಿಚಾರಗಳು ಕಂಡುಬಂದಿಲ್ಲ. ಮಕ್ಕಳು ಆಟ ಆಡಲು ತೆರಳುವ ವೇಳೆ ಪೋಷಕರು  ಜಾಗೃತೆ ವಹಿಸಬೇಕು. ಇಂತಹ ಕೋರೆಗಳಲ್ಲಿ...
ಸುದ್ದಿ

ಪಂಜದಲ್ಲಿ ಅಜಾದಿ ಕ ಅಮೃತ್ ಮಹೋತ್ಸವ್ – ಪಿಟ್ ಇಂಡಿಯಾ ಫ್ರೀಡಂ ರನ್ 2.0 ಆಚರಣೆ-ಕಹಳೆ ನ್ಯೂಸ್

ಯುವಜನ ಹಾಗೂ ಕ್ರೀಡಾ ಇಲಾಖೆ, ಕೇಂದ್ರ ಸರ್ಕಾರ ನೆಹರು ಯುವ ಕೇಂದ್ರ ಸಂಘತನ್ ಮಂಗಳೂರು, ಗ್ರಾಮ ಪಂಚಾಯಿತಿ ಪಂಜ ಹಾಗೂ ಪಂಚಶ್ರೀ ಪಂಜ ಸ್ಪೋಟ್ರ್ಸ್ ಕ್ಲಬ್ (ರಿ) ಪಂಜ ಹಾಗೂ ಶ್ರೀ ಉಳ್ಳಾಕುಲು ಕಲಾ ರಂಗ ಪಲ್ಲೋಡಿ (ರಿ) ಮತ್ತು ಮಿತ್ರ ಮಂಡಲ ನಾಗತೀರ್ಥ (ರಿ) ಇದರ ಜಂಟಿ ಆಶ್ರಯದಲ್ಲಿ ಅಜಾದಿ ಕ ಅಮೃತ್ ಮಹೋತ್ಸವ್ - ಪಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮವನ್ನು ಪಂಜ ಪಂಚಲಿಂಗೇಶ್ವರ ದೇವಸ್ಥಾನದ...
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ನಾಲ್ಕುದಿನಗಳ ವರ್ಚುವಲ್ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಆಂಗ್ಲ ವಿಭಾಗ ಮತ್ತು ಲಿಟರರಿ ಕ್ಲಬ್ ಹಾಗೂ ಮಣಿಪಾಲ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ‘ಯುರೋಪಿಯನ್ ಲಿಟರೇಚರ್ ಮತ್ತು ಲಿಟರರಿ ತಿಯರೀಸ್’ ಎಂಬ ವಿಷಯದ ಕುರಿತು ನಾಲ್ಕು ದಿನಗಳ ವರ್ಚುವಲ್ ಕಾರ್ಯಾಗಾರವು ಸಪ್ಟೆಂಬರ್ 3 ರಿಂದ 7 ರವರೆಗೆ ನಡೆಯಿತು. ವರ್ಚುವಲ್ ನ ಮೊದಲ ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ವಿಶ್ವವಿದ್ಯಾನಿಲಯದ ಹ್ಯುಮಾನಿಟಿಸ್ ಆಂಡ್ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಡಾ. ಪ್ರವೀಣ್ ಶೆಟ್ಟಿಯವರು “ಕ್ಲಾಸಿಕಲ್ ಥಿಯರಿಸ್...
ಪುತ್ತೂರು

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ನಡೆದ 7ನೇ  ವರ್ಷದ ವಿದ್ಯಾಗಣಪತಿ ಉತ್ಸವ – ಕಹಳೆ ನ್ಯೂಸ್

ಪುತ್ತೂರು: ಸರಕಾರದ ಕೋವಿಡ್-19  ನಿಯಮದಂತೆ ಧರ್ಮಸ್ಥಳ ಬಿಲ್ಡಿಂಗ್‌ನ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ವೇದಮೂರ್ತಿ ಸುಬ್ರಹ್ಮಣ್ಯ ಹೊಳ್ಳರವರ ನೇತೃತ್ವದಲ್ಲಿ 7ನೇ   ವರುಷದ ವಿದ್ಯಾಗಣಪತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಪಿ. ವಿ ಗೋಕುಲ್‌ನಾಥ್ ದಂಪತಿ, ಅಂಬಿಕಾ ಶಿಕ್ಷಣ ಸಂಸ್ಥೆಯ ಟ್ರಸ್ಟಿ ನಿವೃತ್ತ ಶಿಕ್ಷಕರಾದ ಶ್ರೀಸುರೇಶ್ ಶೆಟ್ಟಿ, ಸುದಾನ ವಸತಿಯುತ ಶಾಲೆಯ ಸಂಚಾಲಕರಾದ ರೇ. ವಿಜಯ್ ಹಾರ್ವಿನ್, ಡಾ.ರವಿಪ್ರಕಾಶ್ ಮತ್ತು ಅವರ ಪತ್ನಿ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ...
1 88 89 90 91 92 126
Page 90 of 126