Recent Posts

Tuesday, November 26, 2024

archiveಕಹಳೆ ನ್ಯೂಸ್

ಕಾಸರಗೋಡುದಕ್ಷಿಣ ಕನ್ನಡ

ರಾಜ್ಯಕ್ಕೆ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧ : ದ.ಕ. ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ರಾಜ್ಯಕ್ಕೆ ಬರುವವರನ್ನು ಮತ್ತು ರಾಜ್ಯದಿಂದ ಕೇರಳಕ್ಕೆ ತೆರಳುವವರನ್ನು ಎರಡು ತಿಂಗಳ ಕಾಲ ಸಂಪೂರ್ಣವಾಗಿ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಮುಂದಿನ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧಿಸಲು ಸೂಚಿಸಿದೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ...
ಅಂಕಣ

ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !

ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟಿರಿ ! ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್‌ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್‌ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ...
ದಕ್ಷಿಣ ಕನ್ನಡ

ಉಪ್ಪಿನಂಗಡಿಯ ಶ್ರೀನಿಧಿ ಮೊಬೈಲ್ಸ್ ನಲ್ಲಿ ನೂತನ ಸ್ಯಾಮ್ಸಂಗ್ ಎ52ಎಸ್ 5ಜಿ ಮೊಬೈಲ್ ಲೊಕಾರ್ಪಣೆ- ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯಲ್ಲಿ 15ವರ್ಷಗಳಿಂದ ಜನಮನದಲ್ಲಿರುವ ಪ್ರತಿಷ್ಠಿತ ಮೊಬೈಲ್ ಸಂಸ್ಥೆ ಶ್ರೀನಿಧಿಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ52ಎಸ್ ಮಾಡೆಲ್ ನ 5ಜಿ ಸ್ಮಾರ್ಟ್ ಫೋನ್  ಅನಾವರಣ ಗೊಂಡಿತು. ಈ ಸಂದರ್ಭ ಪುತ್ತೂರು ಸ್ಯಾಮ್ಸಂಗ್ ವಿತರಕರಾದ ಪ್ರಶಾಂತ್ ಶೆಣೈ, ಚೇತನ್ ಕುಮಾರ್ ಹಾಗೂ ಟಿ ಎಸ್ ಅಶ್ವಥ್ ಕುಮಾರ್, ಪ್ರಮೊಟರ್ ಭರತ್ ಮೊದಲಾದವರು ಉಪಸ್ಥಿತರಿದ್ದರು. ಜಗತ್ತಿನ ಅತ್ಯಾಧುನಿಕ ಶೈಲಿಯ ಮೊಬೈಲ್ ಫೋನ್  ಗಳ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮತ್ತು ಸೇವೆಯಲ್ಲಿ ಯಶಸ್ವಿ ಎನಿಸಿಕೊಂಡಿದ್ದು,...
ಸುದ್ದಿ

34 ನೇ ನೆಕ್ಕಿಲಾಡಿ ಗ್ರಾಮಪಂಚಾಯತ್ ಸಭಾ ಭವನದಲ್ಲಿ ಇಂದು ನಡೆದ ಕೋವಿಡ್ ಲಸಿಕಾ ಮೇಳ – ಕಹಳೆ ನ್ಯೂಸ್

ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದಾದ್ಯಂತ ಲಸಿಕಾ ಅಭಿಯಾನ ನಡೆಯುತ್ತಿದೆ. ಲಸಿಕಾ ಅಭಿಯಾನದ ಅಂಗವಾಗಿ ಇಂದು 34 ನೇ ನೆಕ್ಕಿಲಾಡಿ ಗ್ರಾಮಪಂಚಾಯತ್ ಸಭಾ ಭವನದಲ್ಲಿ ಕೋವಿಡ್ ಲಸಿಕಾ ಮೇಳ ನಡೆಯಿತು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ 200 ಡೋಸ್ ಕೊವಿಶೀಲ್ಡ್ ಲಸಿಕೆ ಹಾಗೂ 2ನೇ ಡೋಸ್ 50 ಲಸಿಕೆ ಲಭ್ಯವಿತ್ತು....
ಸುದ್ದಿ

ಕಾಟಿಪಳ್ಳ ಫ್ರೆಂಡ್ಸ್ ಸರ್ಕಲ್ ನ ಮೈದಾನದ ಬಳಿ ನೂತನ ಅಂಗನವಾಡಿ ಕೇಂದ್ರಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಉತ್ತರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು : ಕಾಟಿಪಳ್ಳ 3ನೇ ವಾರ್ಡ್ ನ ಕಾಟಿಪಳ್ಳ ಫ್ರೆಂಡ್ಸ್ ಸರ್ಕಲ್ ನ ಮೈದಾನದ ಬಳಿ ನೂತನ ಅಂಗನವಾಡಿ ಕೇಂದ್ರಕ್ಕೆ ಗುದ್ದಲಿ ಪೂಜೆಯನ್ನು ಮಂಗಳೂರು ನಗರ ಉತ್ತರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ನೆರವೇರಿಸಿದರು.            ಈ ಸಂದರ್ಭದಲ್ಲಿ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾದ ಸುಚಿತ್ರ ಮತ್ತು CDPO ಅಧಿಕಾರಿ ಹರೀಶ್,...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ–ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾಂಸ್ಕøತಿಕ ಹಾಗೂ ವಾರ್ಷಿಕ ಸಂಚಿಕೆ ಸಮಿತಿಗಳ ಸದಸ್ಯರಿಗಾಗಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿ, ಮಾತನಾಡಿದ, ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಅವರು ಸಾಂಸ್ಕøತಿಕ ತಂಡಗಳು ಆಯಾ ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸುವಲ್ಲಿ ಸಹಕಾರಿ. ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳು ಅನಾವರಣಗೊಳ್ಳುವುದಕ್ಕೆ ವಿದ್ಯಾಸಂಸ್ಥೆಗಳಲ್ಲಿ ಸರಿಯಾದ ವೇದಿಕೆ ಕಲ್ಪಿಸಲ್ಪಟ್ಟಾಗ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಗಳನ್ನು...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟನೆ –ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಶಿಕಾರಿಪುರ ಕೃಷ್ಣಮೂರ್ತಿ ಅವರು ರಾಕೆಟ್‍ಗಳು ಮೇಲಕ್ಕೆ ಚಲಿಸಬೇಕಾದರೆ ಸರಿಯಾದ ತಳಪಾಯ ಇರಬೇಕು. ನಮ್ಮ ಬದುಕು ಕೂಡ ಹಾಗೆಯೇ. ವೈಯಕ್ತಿಕ ಬೆಳವಣಿಗೆ ಸರಿಯಾಗಿ ಸಾಗಬೇಕಾದರೆ ಸಮರ್ಥವಾದ ನೆಲೆಗಟ್ಟು ರೂಪುಗೊಂಡಿರಬೇಕು. ಆ ನೆಲೆಯಲ್ಲಿ ಅನೇಕ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಾಗಾರಗಳು,...
ಸುದ್ದಿ

ಶಾಂತಿನಗರ ಕೇಂದ್ರ ಮೈದಾನದ ರಂಗಮಂಟಪದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಉದ್ಘಾಟಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು : ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಳೂರು-ಕುಂಜತ್ತಬೈಲ್ ಮತ್ತು ಹಿಂದೂ ಯುವ ಸೇನೆ ಶ್ರೀ ಶಕ್ತಿ ಶಾಖೆ ಶಾಂತಿ ನಗರ ಕಾವೂರು ಇದರ ಆಶ್ರಯದಲ್ಲಿ ಶಾಂತಿನಗರ ದಲ್ಲಿರುವ ಕೇಂದ್ರ ಮೈದಾನದ ರಂಗಮಂಟಪದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಮಂಗಳೂರು ನಗರದ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ ಮೇಯರ್ ಸುಮಂಗಲ ರಾವ್, ಬಿಜೆಪಿ ಪ್ರಮುಖರಾದ ಶಿತೇಶ್ ಕೊಂಡೆ, ಸಾಕ್ಷತ್...
1 90 91 92 93 94 126
Page 92 of 126