Recent Posts

Monday, November 25, 2024

archiveಕಹಳೆ ನ್ಯೂಸ್

ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 43 : ಬಜತ್ತೂರು ಗ್ರಾಮದ ಜನಾರ್ಧನ ಗೌಡ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 43, ಪುತ್ತೂರು ಗ್ರಾಮಾಂತರ ಮಂಡಲದ ಬಜತ್ತೂರು ಗ್ರಾಮದ ಜನಾರ್ಧನ ಗೌಡ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.. ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ. ಸಿ ಮೋರ್ಚಾ...
ಸುದ್ದಿ

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕಫ್ರ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರಿಂದ ಮುಖ್ಯಮಂತ್ರಿಯವರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕಫ್ರ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದರು. ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕಫ್ರ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ...
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಐಸಿಐಸಿಐ ಬ್ಯಾಂಕ್‍ನಿಂದ ಕ್ಯಾಂಪಸ್ ಇಂಟರ್ ವ್ಯೂ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಸಿಐಸಿಐ ಬ್ಯಾಂಕ್ ಕ್ಯಾಂಪಸ್ ಇಂಟರ್ ವ್ಯೂ ಹಮ್ಮಿಕೊಂಡಿತ್ತು. ಕಾಲೇಜಿನ ಉದ್ಯೋಗ ಹಾಗೂ ತರಬೇತಿ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಮೊದಲ ಹಂತದ ಸಂದರ್ಶನದಲ್ಲಿ 75ಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸಿದ್ದು, ಐಸಿಐಸಿಐ ಕಂಪೆನಿಯ ಅಸೋಸಿಯೇಟ್ ಹೆಚ್.ಆರ್. ಶಿವಕುಮಾರ್ ಸಂದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉದ್ಯೋಗ ಹಾಗೂ ತರಭೇತಿ ಘಟಕದ ಸಂಯೋಜಕರು ಉಪಸ್ಥಿತರಿದ್ದರು.    ...
ಕಡಬ

ಕಡಬ: ಪೊಲೀಸ್ ಜೀಪು ಹಾಗೂ ಬೊಲೆರೋ ಮದ್ಯೆ ಡಿಕ್ಕಿ; ಅಪಾಯದಿಂದ ಪಾರಾದ ಚಾಲಕ- ಕಹಳೆ ನ್ಯೂಸ್

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್‌ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಕಾರ್ತಿಕ್ ಮೇರ್ಲ ಹತ್ಯೆಯಾಗಿ ಇಂದಿಗೆ ಎರಡು ವರ್ಷ:; ಹಿಂ.ಜಾ. ವೇ.ಯಿಂದ ಕಾರ್ತಿಕ್ ಮೇರ್ಲ ಸ್ಮಾರಕ ಬಸ್ ನಿಲ್ದಾಣದಲ್ಲಿ ದೀಪ ಪ್ರಜ್ವಲಿಸಿ ಸ್ಮರಣೆ

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಮೇರ್ಲ ರವರು ಹತ್ಯೆಯಾಗಿ ಇಂದಿಗೆ ಎರಡು ವರ್ಷ ಸಂದಿದ್ದು, ಈ ನಿಟ್ಟಿನಲ್ಲಿ ಕಾರ್ತಿಕ್ ಮೇರ್ಲ ರವರ ಎರಡನೇ ವರ್ಷದ ಸ್ಮರಣೆಗಾಗಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ತಿಕ್ ಮೇರ್ಲ ಸ್ಮಾರಕ ಬಸ್ ನಿಲ್ದಾಣದಲ್ಲಿ ಸೇರಿ ಕಾರ್ತಿಕ್ ಮೇರ್ಲ ರನ್ನು ಸ್ಮರಿಸಿದರು.   ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ವಿಭಾಗ ಕಾರ್ಯದರ್ಶಿ ನ್ಯಾಯವಾದಿ ಚಿನ್ಮಯ್ ರೈ, ಜಿಲ್ಲಾ ಪ್ರಧಾನ‌...
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸುತ್ತ ಭದ್ರತೆಗಾಗಿ ಹಾಗೂ ಗೋಕಳ್ಳತನ ತಡೆಗಟ್ಟಲು ಅವರಣ ಗೋಡೆ ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ- ಕಹಳೆ ನ್ಯೂಸ್

ಪುತ್ತೂರು ತಾಲೂಕು ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಇರುವ ದನಗಳ ಕಳ್ಳತನಕ್ಕೆ ಆನೇಕ ಬಾರಿ ಪ್ರಯತ್ನ ನಡೆದಿರುವುದು ಹಾಗೂ ದೇವಾಲಯದ ಜಾಗ ಅತಿಕ್ರಮಣ ನಡೆಯುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೂ ನಿನ್ನೆ ನಡೆದ ಗೋಕಳ್ಳತನ ಪ್ರಯತ್ನಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ದೇವಾಲಯದ ಸ್ಥಳ ಅತಿಕ್ರಮಣ ತಡೆಯಲು ತಕ್ಷಣವೇ ಜಾಗವನ್ನು ಗುರುತಿಸಿ ಅವರಣ ಗೋಡೆ ನಿರ್ಮಾಣ ಮಾಡಿ ದೇವಾಲಯದ ಸೊತ್ತುಗಳನ್ನು ರಕ್ಷಣೆ ಮಾಡುವಂತೆ ಪುತ್ತೂರಿನ ಹಿಂದೂ ಸಮಾಜ ಬಾಂಧವರ ಪರವಾಗಿ...
ಪುತ್ತೂರು

ವೀಕೆಂಡ್ ಕಪ್ರ್ಯೂ ಅನ್ನು ರದ್ದು ಮಾಡುವ ಬಗ್ಗೆ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಿದ ಮೊಬೈಲ್ ರೇಟೈಲ್ರ್ ಅಸ್ಸೋಸಿಯೇಶನ್ ನ ಪದಾಧಿಕಾರಿಗಳು- ಕಹಳೆ ನ್ಯೂಸ್

ವೀಕೆಂಡ್ ಕಪ್ರ್ಯೂ ಅನ್ನು ರದ್ದು ಮಾಡುವ ಬಗ್ಗೆ ಪುತ್ತೂರು ಮೊಬೈಲ್ ರೇಟೈಲ್ರ್ ಅಸ್ಸೋಸಿಯೇಶನ್ ನ ಪದಾಧಿಕಾರಿಗಳು ಇಂದು ಶಾಸಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು ಸೋಮವಾರ ದಿವಸ ಮುಖ್ಯಮಂತ್ರಿಗಳು , ಉಸ್ತುವಾರಿ ಸಚಿವರುಗಳಲ್ಲಿ ಮಾತನಾಡಿ ಮುಂದಿನ ವಾರದ ಅಂತ್ಯದ ಮೊದಲು ನಮ್ಮಲ್ಲಿ ವೀಕೆಂಡ್ ಕಪ್ರ್ಯೂವನ್ನು ರದ್ದುಪಡಿಸುವ ನಿರ್ಣಯ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಮತ್ತು ಪುತ್ತೂರು ಅಸಿಸ್ಟೆಂಟ್ ಕಮಿಷನರ್ ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ....
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಲ್ಲಿ ನೈತಿಕ ಶಿಕ್ಷಣ ಉಪನ್ಯಾಸ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ‘ನೈತಿಕ ಶಿಕ್ಷಣ’ ವಿಷಯದಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಭಾರತೀಯ ಸಂಸ್ಕøತಿ ವಿಶ್ವದಲ್ಲಿಯೇ ಅತ್ಯಂತ ಉತ್ಕøಷ್ಟವಾದದ್ದು. ಇಂತಹ ಶ್ರೇಷ್ಟತಮ ಸಂಸ್ಕøತಿಯನ್ನು ಉಳಿಸಿ ಬೆಳೆಯುವ ಕಾರ್ಯವನ್ನು ಯುವ ಸಮೂಹ ಮಾಡಬೇಕಿದೆ. ಪಾಶ್ಚಾತ್ಯ ವಿಚಾರಧಾರೆಗಳೆಡೆಗೆ ಮನ ಸೋಲದೆ ನಮ್ಮತನವನ್ನು ಕಾಯ್ದುಕೊಂಡು ಮುಂದುವರಿಯಬೇಕು. ಆಗ ದೇಶ ಬೆಳೆಯುತ್ತದೆ...
1 96 97 98 99 100 126
Page 98 of 126