Recent Posts

Sunday, January 19, 2025

archiveಕೋಟೇಶ್ವರ

ಸುದ್ದಿ

ಕಾರು ಹರಿದು ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಉಡುಪಿ: ಕಾರು ಹರಿದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಕೋಟೇಶ್ವರ ಬಳಿಯ ಕಾಳಾವರದಲ್ಲಿ ನಡೆದಿದೆ. ಹಾಲಾಡಿ ನಿವಾಸಿ ಗಂಗಾಧರ (34) ಮೃತ ದುರ್ದೈವಿ. ಹಾಲಾಡಿ- ಕೋಟೇಶ್ವರ ರಸ್ತೆಯ ಕಾಳಾವರದಲ್ಲಿ ಮಾರ್ಗ ಮಧ್ಯೆ ಹಾವು ಬಂತೆಂದು ಕಾರು ಚಾಲಕ ದಿಢೀರನೆ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಗಂಗಾಧರ ಬೈಕ್ ಕಾರಿಗೆ ಡಿಕ್ಕಿ ಹೊಡೆಯಿತು. ಇದೇ ಸಂದರ್ಭದಲ್ಲಿ ಅವರ ಹಿಂದಿನಿಂದ ಬಂದ ಮತ್ತೊಂದು ಕಾರು ಗಂಗಾಧರ ಅವರ ಮೇಲೆ ಹರಿದ...