Recent Posts

Monday, January 20, 2025

archiveಡ್ಯಾನ್ಸ್

ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...